• November 21, 2024

Tags :Hindu

ಕಾರ್ಯಕ್ರಮ ಜಿಲ್ಲೆ ದೇಶ ಧಾರ್ಮಿಕ

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ: ಹಿಂದೂ ಜನಜಾಗೃತಿ ಸಮಿತಿ

  ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಜ.7 ರಂದು ಹೆಜಮಾಡಿ ಬಿಲ್ಲವರ ಸಂಘ (ರಿ.) ಹೆಜಮಾಡಿ ಜಯ ಸಿ. ಸುವರ್ಣ ಸಭಾಗೃಹದಲ್ಲಿ ಜರುಗಿತು. ಈ ಸಭೆಗೆ ಮಟ್ಟು ಮೊಗವೀರ ಮಹಾಸಭೆಯ ಅಧ್ಯಕ್ಷರಾದ ರಘುವೀರ ಎಲ್. ಸುವರ್ಣ, ವಿದ್ಯಾದಾಯಿನಿ ಯುವಕ ಯುವತಿ ವೃಂದದ ಅಧ್ಯಕ್ಷರಾದ ಶ್ರೀ. […]Read More

ಧಾರ್ಮಿಕ

ಇಸ್ರೇಲ್ ಮೇಲೆ ‘ಹಮಾಸ್’ದಾಳಿ ಖಂಡನೆ; ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಗೂ ಖಂಡನೆ !ಜಿಹಾದಿ

  ಇತ್ತೀಚೆಗಷ್ಟೇ ಪ್ಯಾಲೆಸ್ತೀನ್‌ನ ಭಯೋತ್ಪಾದಕ ಸಂಘಟನೆ ‘ಹಮಾಸ್’ ನ ಭಯೋತ್ಪಾದಕರು ಇಸ್ರೇಲ್ ಮೇಲೆ ಸಾವಿರಾರು ರಾಕೆಟ್‌ಗಳಿಂದ ಭೂಮಿ ಮತ್ತು ಸಮುದ್ರದ ಮೂಲಕ ನುಗ್ಗಿ ದಾಳಿ ಮಾಡಿ ನೂರಾರು ಮುಗ್ಧ ಇಸ್ರೇಲಿ ನಾಗರಿಕರನ್ನು ಕೊಂದರು. ಈ ಭಯೋತ್ಪಾದಕ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಮಂಡಿಸಿದರು. ಭಾರತದಲ್ಲಿಯೂ ಯಹೂದಿ ಸಹೋದರರು ಶಾಂತಿಯುತವಾಗಿ […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ತಲಾಪಡಿ ಶ್ರೀ ದುರ್ಗ ಪರಮೇಶ್ವರೀ ದೇವಸ್ಥಾನದ ಸಭಾ ಗೃಹದಲ್ಲಿ ಹಿಂದೂ ರಾಷ್ಟ್ರ ಜಾಗೃತಿ

  ಮಂಗಳೂರು : ತಲಾಪಡಿ ಶ್ರೀ ದುರ್ಗ ಪರಮೇಶ್ವರೀ ದೇವಸ್ಥಾನದ ಸಭಾ ಗೃಹದಲ್ಲಿ ಜ.14 ರಂದು ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ, ಹಿಂದೂ ರಾಷ್ಟ್ರ ಜಾಗೃತಿ ಸಭೆಯು ನಡೆಯಿತು. ಈ ಸಭೆಗೆ ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಹಾಗೂ ಪ್ರಕೋಸ್ಟ ದ ಸಹ ಸಂಚಾಲಕರಾದ ದಿನೇಶ್ ಜೈನ್, ದೇವಿಪುರ ದೇವಸ್ಥಾನದ ಆಡಳಿತ ವ್ಯವಸ್ಥಾಪಕರಾದ ನಾರಾಯಣ ಕಜೆ, ದೇವಿಪುರ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಸನಾತನ ಸಂಸ್ಥೆಯ ಆನಂದ ಗೌಡ ಹಾಗೂ ಹಿಂದೂ ಜನಜಾಗೃತಿ ಸಮಿತಿಯ […]Read More

ಕಾರ್ಯಕ್ರಮ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆ

  ಪುತ್ತೂರು : ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ, ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಜ.9 ರಂದು ಊಂತನಾಜೆಯ ಶ್ರೀ ಲಕ್ಷ್ಮೀನಾರಾಯಣ ಸಭಾಭವನ ದಲ್ಲಿ ನಡೆಯಿತು. ಇಂದು ಹಿಂದೂ ಹೆಣ್ಣು ಮಕ್ಕಳು ಲವ್ ಜಿಹಾದಿಗಾಗಿ ಬಲಿಯಾಗುತ್ತಿದ್ದಾರೆ.ಅಲ್ಲದೆ ಆ ಹೆಣ್ಣು ಮಕ್ಕಳು ಭಯೋತ್ಪಾದನೆ ಚಟುವಟಿಕೆಗಳಲ್ಲಿ ಯಾವ ರೀತಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಈಗಾಗಲೇ ದೀಪ್ತಿ ಮಾರ್ಲ ಮರಿಯ ಲಾಗಿ ಕಂಬಿ ಎಣಿಸುತ್ತಿರುವುದು ಕೇಳಿದ್ದೀರಿ. ಗೋವುಗಳ ಹತ್ಯೆ ಯಾಗುತ್ತಿದ್ದರು ಅದನ್ನು ತಡೆಯುವವರ ಮೇಲೆ ಕೇಸ್ ಹಾಕುತ್ತಾರೆ .ಇಂತಹ ಸಂಕಷ್ಟದಿಂದ ನಾವು ಹೊರಗೆ […]Read More

ಜಿಲ್ಲೆ ಪ್ರತಿಭಟನೆ ಸ್ಥಳೀಯ

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ಮೂಲಕ ರಾಷ್ಟ್ರೀಯ ಹಿಂದೂ

  ಮಂಗಳೂರು : ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.17 […]Read More

ಕಾರ್ಯಕ್ರಮ ಧಾರ್ಮಿಕ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ನಂದಗೋಕುಲ ಗೋ ಶಾಲೆ

  ಕಳೆಂಜ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ನಂದಗೋಕುಳ ಗೋ ಶಾಲೆ ಕಳೆಂಜದಲ್ಲಿ ಗೋ ಪೂಜೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಉಪಧ್ಯಾಕ್ಷರಾದ ಭಾಸ್ಕರ್ ಧರ್ಮಸ್ಥಳ, ನಂದಗೋಕುಲ ಗೋ ಶಾಲೆ ಕಾರ್ಯದರ್ಶಿ ಸುಭ್ರಹ್ಮಣ್ಯ ಆಗರ್ತ , ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಆಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರಾದ ಶ್ರೀ ದಿನೇಶ್ […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ವಿ.ಹಿಂ.ಪ. ಭಜರಂಗದಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ

  ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು, ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ” ಕೆಸರ್ ಡೊಂಜಿದಿನ” ಕ್ರೀಡಾ ಕೂಟ ಕಾರ್ಯಕ್ರಮವು ಅ.23 ರಂದು ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟು ಇವರ ಗದ್ದೆಯಲ್ಲಿ ಜರುಗಿತು ಕ್ರೀಡಾ ಕೂಟದ ಉದ್ಘಾಟನೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ನೆರವೇರಿಸಿ ಮಾತನಾಡಿ ಮೋದಿಯವರು ಪಿಎಫ್ ಐ ಬ್ಯಾನ್ ಮಾಡಿರುವುದು ಶ್ಲಾಘನೀಯ ಕಾರ್ಯ. […]Read More

ಕಾರ್ಯಕ್ರಮ

ಪುತ್ತೂರು: ಅಭಿನವ ಭಾರತ ಮಿತ್ರಮಂಡಳಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ”

  ಪುತ್ತೂರು: ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪುತ್ತೂರಿನ ಟೌನ್ ಬ್ಯಾಂಕ್ ಹಾಲ್ ನಲ್ಲಿ ಇಂದು “ಹಲಾಲ್ ವ್ಯಾಖ್ಯಾನ” ದ ಆಯೋಜನೆಯನ್ನು ಅಭಿನವ ಭಾರತ ಮಿತ್ರ ಮಂಡಳಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖ ವಕ್ತಾರರಾಗಿ ಧಾರ್ಮಿಕ ಉಪನ್ಯಾಸಕರಾದ ಕೃಷ್ಣ ಉಪಾಧ್ಯಾಯ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಮತ್ತು ಹಿಂದೂ ಜನಜಾಗೃತಿಯ ರಾಜ್ಯ ಸಮನ್ವಯಕಾರದ ಗುರುಪ್ರಸಾದ್ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ […]Read More

ಜಿಲ್ಲೆ ರಾಜ್ಯ

ಇಂದಿನಿಂದ ರಾಜ್ಯದಾದ್ಯಂತ ಹಲಾಲ್ ಅಭಿಯಾನ: ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು

  ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆಗಳು ಹಲಾಲ್ ಅಭಿಯಾನಕ್ಕೆ ಕರೆಕೊಟ್ಟಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆ ನೀಡಿದೆ. ಬೆಂಗಳೂರಿನಲ್ಲಿ ಮಹಾಸಭೆ ನಡೆಸಿರುವ ಹಿಂದೂ ಸಂಘಟನೆಗಳು ಇಂದಿನಿಂದ ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆಕೊಟ್ಟಿದೆ. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸಿದಂತೆ ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ ನಮ್ಮ ಅಭಿಯಾನ ರಾಜ್ಯಾದ್ಯಂತ […]Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಶ್ರೀ ಬ್ರಹ್ಮಾನಂದ

  ಬೆಳ್ತಂಗಡಿ: ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಭದ್ರತೆಯ ದೃಷ್ಟಿಯಿಂದ ಸರಕಾರ ಅಂಗರಕ್ಷಕರ ವ್ಯವಸ್ಥೆಯನ್ನು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳನ್ನು ಮಾಡಿ ಉಚಿತ ಶಿಕ್ಷಣ, ಅನ್ನ ದಾಸೋಹ ನೀಡುತ್ತಿರುವ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಅತಿ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶವಾಗಿರುವಂತಹ ಭಟ್ಕಳದಲ್ಲಿ ಕೂಡ ಶಾಖಾಮಠಗಳನ್ನು ನಿರ್ಮಾಣ […]Read More

error: Content is protected !!