ಬೆಳ್ತಂಗಡಿ:ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ ದ್ವಿದಶಕ ಪೂರ್ತಿಯ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಲಾದ ಹಿಂದೂ ಸಂಘಟನಾ ಮೇಳವು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ಅಕ್ಟೋಬರ್ 15 ರಂದು ಜರುಗಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಚಂದ್ರ ಮೊಗೇರ ಮಾತನಾಡುತ್ತಾ ಕರ್ನಾಟಕದಲ್ಲಿ 32000 ದೇವಸ್ಥಾನ ಸರಕಾರದ ಅಧೀನದಲ್ಲಿದೆ. ಆದರೆ ಚರ್ಚ್ ಮಸೀದಿಗಳು ಸರಕಾರದ ನಿಯಂತ್ರಣದಲ್ಲಿ ಇಲ್ಲ. ನಮ್ಮ ದೇಶದ ಸಂವಿಧಾನದಲ್ಲಿ ಹಿಂದೂಗಳಿಗೆ ವಿರುದ್ಧವಾದ ಅನೇಕ ಕಾನೂನುಗಳಿವೆ ಧರ್ಮದ ಅಧಿಷ್ಠಾನದಿಂದ ನಡೆಯುವ ರಾಜ್ಯ […]Read More
Tags :Hindu
ಪುತ್ತೂರು: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ
ಪುತ್ತೂರು : ದೇಶದಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾಜಪದ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಟದ ದ .ಕ ಜಿಲ್ಲಾ ಸಹಸಂಚಾಲಕರಾದ ದಿನೇಶ್ ಕುಮಾರ್ ಜೈನ್ ದೇಶದ ಅತೀ ಹೆಚ್ಚು ಭೂಮಿ ಮೊದಲಿಗೆ ರೈಲ್ವೆ ಇಲಾಖೆ, ಎರಡನೇಯದು ಭಾರತೀಯ ಸೇನೆಯಲ್ಲಿ ಮತ್ತು ಮೂರನೇಯದು ವಕ್ಫ್ ಬೋರ್ಡ್ ಹೊಂದಿದೆ. […]Read More
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಮಂಗಳೂರಿನ ಬಾಲಂಭಟ್ ಸಭಾಗೃಹದಲ್ಲಿ ಅ.3ರಂದು ಹಿಂದೂ ಧರ್ಮಾಭಿಮಾನಿಗಳಿಗೆ “ಹಲಾಲ್ ವ್ಯಾಖ್ಯಾನ” ದ ಆಯೋಜನೆಯನ್ನು ಮಾಡಲಾಯಿತು. ಹಿಂದೂ ಜನಜಾಗೃತಿ ಸಮನ್ವಯಕರು ಚಂದ್ರ ಮೊಗೇರ ರವರು ಮಾತನಾಡಿ ಕಳೆದ 20 ವರ್ಷಗಳಿಂದ ಮಾಡಿದ ನಿರಂತರ ಜಾಗೃತಿಯಿಂದಾಗಿ ರಾಜ್ಯದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಹಿಂದೂಗಳ ಶ್ರದ್ಧಾ ಸ್ಥಾನಗಳ ವಿಡಂಬನೆಯನ್ನು ತಡೆಯಲು ಹಿಂದೂಗಳು ಸಕ್ರಿಯವಾಗಿರುವುದು ಕಂಡು ಬರುತ್ತಿದೆ. ಧರ್ಮಶಿಕ್ಷಣ, ಧರ್ಮಜಾಗೃತಿ, ಹಿಂದೂ ಸಂಘಟನೆ, ರಾಷ್ಟ್ರರಕ್ಷಣೆ ಮತ್ತು ಧರ್ಮರಕ್ಷಣೆಯ ೀ ಪಂಚಸೂತ್ರಗಳ ಆಧಾರದಲ್ಲಿ ವರ್ಷವಿಡೀ […]Read More
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಚಡ್ಡಿಗಳೇ ಎಚ್ಚರ ಪಿಎಫ್ ಐ ನಾವು ಮರಳಿ ಬರುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದ್ದನ್ನು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ, ಬೆಳ್ತಂಗಡಿ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಈ ಹಿಂದೆಯೂ ಹಲವಾರು ಬಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವ್ಯವಸ್ಥಿತ ರೀತಿಯಲ್ಲಿ ಅವಹೇಳನ/ ದಾಳಿ ಮಾಡಿದ್ದು, ಬಹುಸಂಖ್ಯಾತ […]Read More
ಸೆಪ್ಟೆಂಬರ್ 26ರಂದು ಘಟನಾ ಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗಿದೆ ಈ ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಮಿತಿಯ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಅಭಿಯಾನವು ಆಗಸ್ಟ್ 31 ರಿಂದ ನವೆಂಬರ್ 8ರವರೆಗೆ ನಡೆಯುವುದು ಈ ಅಭಿಯಾನದಲ್ಲಿ ದೇಶದಾದ್ಯಂತ 2,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತರಾದ ರಮೇಶ ಶಿಂದೆ ಅವರು ಹೇಳಿದರು ಅವರು […]Read More
ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪಾಭಿಯಾನ: ಹಿಂದೂಗಳ
ಬೆಳ್ತಂಗಡಿ: ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪ, ಉಜಿರೆ ಹಾಗೂ ಸುವರ್ಣ ಆರ್ಕೆಡ್ ಸಂತೆಕಟ್ಟೆ ಬಳಿ ಬೆಳ್ತಂಗಡಿಯಲ್ಲಿ ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಇವರು ಧರ್ಮಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾ – ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತಿದ್ದಾರೆ. ಕಾನೂನಿನ ಮುಖಾಂತರ […]Read More
ಬೆಳ್ತಂಗಡಿ : ಕಳೆದ 20 ವರ್ಷಗಳಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯು ನಿರಂತರವಾಗಿ ಕಾರ್ಯವನ್ನು ಮಾಡುತ್ತಾ ಬಂದಿದ್ದು, ಸೆ. 26 ರಂದು ಘಟಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗುತ್ತಿರುವ ಪ್ರಯುಕ್ತ ಸಮಿತಿಯ ವತಿಯಿಂದ ದೇಶಾದ್ಯಂತ ‘ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ.ಈ ಅಭಿಯಾನವು ನವೆಂಬರ್ 8 ರವರೆಗೆ ನಡೆಯಲಿದೆ ಈ ಅಭಿಯಾನದಲ್ಲಿ ದೇಶಾದ್ಯಂತ 2000 ಕ್ಕೂ ಹೆಚ್ಚು ಸ್ಥಳಗಳಲ್ಲಿ ‘ಹಿಂದೂ ರಾಷ್ಟ್ರದ ಪ್ರತಿಜ್ಞೆ’ ತೆಗೆದುಕೊಳ್ಳಲಾಗುವುದು ಎಂದು […]Read More