• July 15, 2024

Tags :Ilanthila

ರಾಜಕೀಯ

ಇಳಂತಿಲ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಇಳಂತಿಲ : ಕಣಿಯೂರು ಮಹಾಶಕ್ತಿ ಕೇಂದ್ರದ ಇಳಂತಿಲ ಶಕ್ತಿಕೇಂದ್ರದಲ್ಲಿ ಮಾರ್ಚ್ 21 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ನೇಜಿಕಾರು ಭಜನಾ ಮಂದಿರ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಶಕ್ತಿ ಕೇಂದ್ರ ಪ್ರಮುಖ್ ಸುರೇಶ ಬನ್ನೆಂಗಳ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.Read More

error: Content is protected !!