• June 13, 2024

Tags :Indabettu

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಸ್ಥಳೀಯ

ಇಂದಬೆಟ್ಟು: ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ

ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಇದರ ಮುಂದಾತ್ವದಲ್ಲಿ ಜ.23 ರಿಂದ ಜ.27 ರವರೆಗೆ ಇಂದಬೆಟ್ಟುವಿನಲ್ಲಿ ನಡೆಯಲಿರುವ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ , ಮಹಾಗಣಪತಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಇದರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಬ್ರಹ್ಮಕಲಶೋತ್ಸವದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.Read More

ಕ್ರೈಂ ನಿಧನ ಸಮಸ್ಯೆ ಸ್ಥಳೀಯ

ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ:

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ‌ ಅಂಕೊತ್ಯಾರು ನಿವಾಸಿ ನವೀನ್ ಎಂಬವರ ಮನೆಯ ತೋಟದಲ್ಲಿ ಅಡಿಕೆ ಮರ ಕಡೆಯುತ್ತಿರುವಾಗ ಆಕಸ್ಮಿಕವಾಗಿ ವೃದ್ದರೋರ್ವರ ತಲೆ ಮೇಲೆ ಬಿದ್ದು ಸಾವನ್ಬಪ್ಪಿದ ಘಟನೆ ನ.30 ರಂದು ನಡೆದಿದೆ. ಸಾವನ್ನಪ್ಪಿದ ವೃದ್ದ ಮುಂಡಾಜೆ ಗ್ರಾಮದ ಮಂಜುಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು (66) ಮೃತಪಟ್ಟ ದುರ್ದೈವಿ. ತಲೆ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅಣ್ಣು ಅವರನ್ನು ತಕ್ಷಣ ಕೆಲಸಗಾರರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಕೆಸರ್ ಡೊಂಜಿದಿನ ಕಾರ್ಯಕ್ರಮ: ಪ್ರವೀಣ್ ನನ್ನು ಮಾತ್ರ ಕೊಲೆ ಮಾಡಿಲ್ಲ, ಹಿಂದುತ್ವಗಳ

ಇಂದಬೆಟ್ಟು : ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು , ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟುವಿನಲ್ಲಿ ನಡೆದ ಕೆಸರ್ ಡೊಂಜಿದಿನ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಂದಬೆಟ್ಟು ವಿ.ಹಿಂ.ಪ ಅಧ್ಯಕ್ಷ ಕೆ ಚಂದ್ರಶೇಖರ ಇವರು ವಹಿಸಿದ್ದರು ಕರ್ನಾಟಕ ಶ್ರೀ ರಾಮಸೇನೆ ಸ್ಥಾಪಕಾಧ್ಯಕ್ಷರು ಪ್ರಮೋದ್ ಮುತಾಲಿಕ್ ಇವರು ದಿಕ್ಸೂಚಿ ಭಾಷಣದಲ್ಲಿ ಕೆಸರ್ ಡೊಂಜಿ ದಿನ ಎನ್ನುವ ಕಾರ್ಯಕ್ರಮ ನೋಡಲು […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ವಿ.ಹಿಂ.ಪ. ಭಜರಂಗದಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು, ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ” ಕೆಸರ್ ಡೊಂಜಿದಿನ” ಕ್ರೀಡಾ ಕೂಟ ಕಾರ್ಯಕ್ರಮವು ಅ.23 ರಂದು ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟು ಇವರ ಗದ್ದೆಯಲ್ಲಿ ಜರುಗಿತು ಕ್ರೀಡಾ ಕೂಟದ ಉದ್ಘಾಟನೆಯನ್ನು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಕೆ.ಮೋಹನ್ ಕುಮಾರ್ ನೆರವೇರಿಸಿ ಮಾತನಾಡಿ ಮೋದಿಯವರು ಪಿಎಫ್ ಐ ಬ್ಯಾನ್ ಮಾಡಿರುವುದು ಶ್ಲಾಘನೀಯ ಕಾರ್ಯ. ಇಂತಹ […]Read More

ಕ್ರೈಂ ಸ್ಥಳೀಯ

ಬೆಳ್ತಂಗಡಿ: 4ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ: ಇಬ್ಬರ ಮೇಲೆ

ಇಂದಬೆಟ್ಟು: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿದ್ದು ಗಂಭೀರ ಗಾಯ ಗೊಂಡು ಆಸ್ಪತ್ರೆ ಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಜು.22 ರಂದು ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ ಎಂಬವರು ಬೀಡಿ ಕೊಟ್ಟು ವಾಪಾಸು ಬರುತ್ತಿರುವಾಗ ಶಾಂತಿನಗರ ಆಟದ ಮೈದಾನದಲ್ಲಿ […]Read More

error: Content is protected !!