• November 21, 2024

Tags :Independenceday

ಕಾರ್ಯಕ್ರಮ

ಬಂದಾರು ಗ್ರಾ.ಪಂ. ಸ್ವಾತಂತ್ರ್ಯ ಅಮೃತ ಮಹೋತ್ಸವ :ವಿವಿಧ ಕ್ಷೇತ್ರದ 75 ಮಂದಿ ಸಾಧಕರಿಗೆ

  ಬಂದಾರು: ಬಂದಾರು ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್ಣಾಲಂಕೃತ ವಾಹನದೊಂದಿಗೆ ಕೊಪ್ಪದಡ್ಕದಿಂದ ಹೊರಟ ಜಾಥಾದಲ್ಲಿ ಗ್ರಾಮಸ್ಥರು, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದೊಂದಿಗೆ ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಬಾವುಟ ಪುಟಾಣಿ ಕೈಗಳಲ್ಲಿ ಎತ್ತಿ ಹಿಡಿದ ಬಾವುಟಗಳು, ನಾಸಿಕ್ ಬ್ಯಾಂಡ್ , ದೇಶಾಭಿಮಾನದ ಘೋಷಣೆಗಳು ಮೆರವಣಿಗೆಗೆ ಮೆರುಗು ನೀಡಿತು. ನಿವೃತ್ತ ಎ.ಎಸೈ ಬಾಬು […]Read More

ಕಾರ್ಯಕ್ರಮ ದೇಶ ರಾಜ್ಯ ಸ್ಥಳೀಯ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

  ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More

ಸ್ಥಳೀಯ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

  ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ ರೇಂಜರ್ಸ್ ಘಟಕದಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಆ.12 ರಂದು ಚಾಲನೆ ನೀಡಲಾಯಿತು. ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ ಮತ್ತು ಮುಖ್ಯೋಪಾಧ್ಯಾಯರಾದ ಶ್ರೀಲಕ್ಷ್ಮೀನಾರಾಯಣ ಕೆ ಇವರಿಂದ ಚಾಲನೆ ದೊರಕಿತು.Read More

ಕಾರ್ಯಕ್ರಮ ದೇಶ ರಾಜ್ಯ ಸ್ಥಳೀಯ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75

  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ ಆಗಸ್ಟ್ 12 ರ ಸಂಜೆ 6 ಗಂಟೆಯಿಂದ ಆ. 15 ರ ರಾತ್ರಿ 9 ರವರೆಗೆ ನಡೆಯಲಿದ್ದು, 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳು ಜರುಗಲಿದೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ […]Read More

error: Content is protected !!