• December 9, 2024

Tags :Jc

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಶಂಕರ್ ರಾವ್ ಅಧಿಕಾರ ಸ್ವೀಕಾರ

  ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ನಿರ್ಗಮನ ಅಧ್ಯಕ್ಷರಾದ JFM ಪ್ರಸಾದ್ B.S ಇವರಿಂದ ಪದಪ್ರದಾನಗೊಂಡು ಡಿಸೆಂಬರ್ 22ರಂದು ಜೇಸಿ ಭವನದಲ್ಲಿ ನಡೆದ ಪದಪ್ರದಾನ ಕಾರ್ಯಕ್ರಮದಲ್ಲಿ,ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ ಪಿ. ಕುಶಾಲಪ್ಪ ಗೌಡ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಮಾತನಾಡುತ್ತ ನಿರಂತರ ಪ್ರಯತ್ನ ಮತ್ತು ಕ್ರಿಯಾಶೀಲತೆಯಿಂದ ಉನ್ನತ ವ್ಯಕ್ತಿತ್ವವನ್ನು ಸಂಪಾದಿಸಬಹುದು. ಜೇಸಿಐನಿಂದ ತರಬೇತಿ ಪಡೆದವರು ಸಮಾಜಮುಖಿಯಾಗಿ ಬೆಳೆದು […]Read More

error: Content is protected !!