• December 6, 2024

Tags :Jci

ಆಯ್ಕೆ ಶುಭಾಶಯ ಸ್ಥಳೀಯ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ

  ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜುಲೈ 28 ರಂದು ಗೌರವಿಸಲಾಯಿತು. 2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೆರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ,ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ […]Read More

ಕಾರ್ಯಕ್ರಮ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

  ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ“ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಜನ ಸೇವೆಯೇ ಜನಾರ್ಧನ ಸೇವೆ ಎಂಬುದನ್ನ ಅರಿತು ಜನರ ಕಷ್ಟಗಳಿಗೆ, ಊರಿನ‌ ಬೆಳವಣಿಗೆಗೆ ಸದಾ ಸ್ಪಂದಿಸುತ್ತ, ಊರಿನ ಜನರ ಅಪಾರ ಪ್ರೀತಿಗೆ ಪಾತ್ರರಾಗಿರುವ ಸರ್ವೋದಯ ಪ್ರೆಂಡ್ಸ್ ಅಟ್ಲಾಜೆಯ ಅಧ್ಯಕ್ಷರು , ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕ್ಕೊಂಡು ಪ್ರಸ್ತುತ ಗ್ರಾಮ ಪಂಚಾಯತ್ ಬಳಂಜದ ಉಪಾಧ್ಯಕ್ಷರಾಗಿರುವ ಶ್ರೀ ಯಶೋಧರ ಶೆಟ್ಟಿ ಯವರನ್ನು ಜೆಸಿಐ ಭವನದಲ್ಲಿ ಗೌರವಿಸಲಾಯಿತು. ಜೆಸಿಐ ಬೆಳ್ತಂಗಡಿ […]Read More

ಆಯ್ಕೆ

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ

  ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಜೆಸಿಐ ಪುತ್ತೂರು ಅಥಿತ್ಯದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ 2024ನೇ ಸಾಲಿನ ವಲಯ ಉಪಾಧ್ಯಕ್ಷರಾಗಿ ಆಯ್ಕೆಯಾದರು. 482 ಮತಗಳ ಪಡೆಯುವ ಮುಖಂತರ ವಲಯ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಜೇತರಾಗಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಗೌರವ ತಂದು ಕೊಟ್ಟರು. ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಆಧ್ಯಕ್ಷರಾಗಿ ಹಲವಾರು ಸಮಾಜಮುಖಿ ,ಗುರುತರ ಕೆಲಸ ಕಾರ್ಯಗಳನ್ನು ಮಾಡಿ ವಲಯದಲ್ಲಿ ಅತ್ಯುತ್ತಮ ಘಟಕಾಧ್ಯಕ್ಷ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜು ನಡ

  ನಡ: ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜು ನಡ ಸಹಯೋಗದಿಂದರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ನರೇಂದ್ರ ನಮನ ಕಾರ್ಯಕ್ರಮ ಜ.12ರಂದು‌ನಡ ಸ.ಪ.ಪೂ.ಕಾಲೇಜು ನಡ ಇಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಜೆಸಿ ಶಂಕರ್ ರಾವ್ ವಹಿಸಿದರು.ಈ ಸಂದರ್ಭದಲ್ಲಿ ನಡ.ಸ.ಪ.ಪೂ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್, ಜೇಸಿಐ ಬೆಳ್ತಂಗಡಿ ಮಂಜುಶ್ರೀ ನಿಕಟಪೂರ್ವ ಅಧ್ಯಕ್ಷ ಪ್ರಸಾದ್, ಪೂರ್ವಧ್ಯಕ್ಷ ಚಿದಾನoದ ಇಡ್ಯಾ ಕಾರ್ಯಕ್ರಮ ಸಂಯೋಜಕಿ ಆಶಾಲತಾ, ಕಾರ್ಯದರ್ಶಿ ಸುಧೀರ್ ಕೆ.ಎನ್ ಉಪಸ್ಥಿತರಿದ್ದರು. ಯುವ […]Read More

ಕಾರ್ಯಕ್ರಮ

ಜ.12 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪ್ರಾಂತ್ಯ ಸಿ ವಲಯ 15 ಮತ್ತು

  ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪ್ರಾಂತ್ಯ ಸಿ ವಲಯ 15 ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜು ನಡ ಇದರ ಸಹಭಾಗಿತ್ವದಲ್ಲಿ ವಿವೇಕಾನಂದರ ಜಯಂತಿ ಪ್ರಯುಕ್ತ, ನರೇಂದ್ರ ನಮನ ಕಾರ‍್ಯಕ್ರಮವು ಜ.12 ರಂದು ಸ.ಪ.ಪೂ ಕಾಲೇಜು ನಡ ಇಲ್ಲಿ ಜರುಗಲಿದೆ. ಪೃಥ್ವೀಶ್ ಧರ್ಮಸ್ಥಳ ಇವರು ಪ್ರೇರಣಾದಾಯಕ ಮಾತುಗಳನ್ನಾಡಲಿದ್ದಾರೆ. ಕಾರ‍್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸ.ಪ.ಪೂ ಕಾಲೇಜು ನಡ ಇಲ್ಲಿಯ ಪ್ರಾಂಶುಪಾಲರು ಚಂದ್ರಶೇಖರ್ ಹಾಗೂ ರೆಡ್ ಕ್ರಾಸ್ ಘಟಕ ನಿರ್ದೆಶಕರು ಮೋಹನ್ ಗೌಡ ಭಾಗಿಯಾಗಲಿದ್ದಾರೆ. ಈ […]Read More

ಕಾರ್ಯಕ್ರಮ ಕ್ರೀಡೆ ಜಿಲ್ಲೆ ಸ್ಥಳೀಯ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ, ವಿವೇಕಾನಂದರ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್ಲೈನ್

  ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ, ವಿವೇಕಾನಂದರ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್ಲೈನ್ ವಿವೇಕಾನಂದರ ದಿರಿಸು ಧರಿಸು “ವಿವೇಕ ರೂಪ” ಸ್ಪರ್ಧೆ ನಡೆಯಲಿದ್ದು ಜ.14 ರಂದು ಕೊನೆಯ ದಿನಾಂಕವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಬೇಕಾದ ನಿಯಮಾವಳಿಗಳು ಇಂತಿವೆ: 1) ವಯಸ್ಸಿನ ಮಿತಿ 1 ವರ್ಷದಿಂದ 10 ವರ್ಷದ ಬಾಲಕ ಹಾಗೂ ಬಾಲಕಿಯರಿಗೆ ಮುಕ್ತ ಅವಕಾಶ.2) ಸ್ಪರ್ಧಾಳುಗಳು ವಿವೇಕಾನಂದರ ದಿರಿಸು ಧರಿಸಿದ ಫೋಟೋ ಕಳುಹಿಸಲು ಜನವರಿ 14 ರಂದು ಕೊನೆಯ ದಿನಾಂಕ3) ಮೊದಲು ಬೇರೆ ಸ್ಪರ್ಧೆಗಳಿಗೆ […]Read More

ಶುಭಾಶಯ

ವಿಜಯ ರತ್ನ ಪ್ರಶಸ್ತಿ ಪುರಸ್ಕೃತ ಮೋಹನ್ ಕುಮಾರ್ ರವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ

  ಉಜಿರೆ: ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನ ಕಟ್ಟಿ, ಚಾರ್ಮಾಡಿಯ ಕೊಳಂಬೆ ಎಂಬಲ್ಲಿ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಮತ್ತು ತಮ್ಮ ಜೀವನ ಮಾರ್ಗವಾಗಿದ್ದ ಕೃಷಿಯನ್ನ ಕಳೆದುಕ್ಕೊಂಡಿದ್ದ ಕುಟುಂಬಗಳಿಗೆ ಮತ್ತೆ ಅದೇ ಜಾಗದಲ್ಲಿ ತಲೆ ಎತ್ತಿ ನಿಲ್ಲುವಂತೆ ತಮ್ಮ ಸೇವೆಯ ಮೂಲಕ ಮಾಡಿ, ನದಿ ಸ್ವಚ್ಛಗೊಳಿಸುವ ಮೂಲಕ‌ಮನೆ ಮಾತಾಗಿ, ಯಾವುದೆ ಫಲಾಪೇಕ್ಷಾವಿಲ್ಲದೆ ಸಮಾಜಮುಖಿ ಕೆಲಸಗಳನ್ನ ಮಾಡಿ ಮನೆ ಮನ ಸೇರಿರುವ ಲಕ್ಷ್ಮೀ ಗ್ರೂಪ್ ನ ಮೋಹನಣ್ಣ ಎಂದೆ ಅತ್ಮೀಯರಾಗಿರುವ ಶ್ರೀ ಮೋಹನ ರವರಿಗೆ ವಿಜಯ ಸಂಕೇಶ್ವರರವರ […]Read More

ಆಯ್ಕೆ ಸ್ಥಳೀಯ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ವಲಯ ತರಬೇತುದಾರರಾಗಿ ಆಯ್ಕೆ

  ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್ ಕೆ ಎನ್ , ಹೇಮಾವತಿ,ಸದಸ್ಯೆ ಸುಭಾಷಿಣಿ ಇವರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ವಲಯಾಧ್ಯಕ್ಷ ರೋಯನ್ ಕ್ರಾಸ್ತ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಪ್ರಸಾದ್ ಬಿ.ಎಸ್,ವಲಯ ಉಪಾಧ್ಯಕ್ಷ ಪ್ರಶಾಂತ್ ಲಾಯಿಲ, ವಲಯಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್,ಸ್ವರೂಪ್ ಶೇಖರ್ ಅಭಿನಂದಿಸಿ ಗೌರವಿಸಿದರು.Read More

error: Content is protected !!