• June 24, 2024

Tags :Jigitha

ಕ್ರೀಡೆ ಜಿಲ್ಲೆ ಸ್ಥಳೀಯ

ಜಿಲ್ಲಾ ಮಟ್ಟದ “ಎತ್ತರ ಜಿಗಿತ” ಸ್ಪರ್ಧೆಯಲ್ಲಿ ನಾವೂರು ದ.ಕ ಜಿ.ಪಂ ಹಿ.ಪ್ರಾ ಶಾಲೆಯ

ನಾವೂರು: ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನ.15ರಂದು ನಡೆದ ಜಿಲ್ಲಾ ಮಟ್ಟದ “ಎತ್ತರ ಜಿಗಿತ” ಸ್ಪರ್ಧೆಯಲ್ಲಿ ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಾವೂರು ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಆಯಿಶ ಸನಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಶಾಲಾ ವಿದ್ಯಾರ್ಥಿವೃಂದ, ಅಕ್ಷರದಾಸೋಹ ಸಿಬ್ಬಂದಿ ಹಾಗೂ ಊರ ವಿದ್ಯಾಭಿಮಾನಿಗಳು ಅಭಿನಂದನೆಯನ್ನು ತಿಳಿಸಿದ್ದಾರೆ.Read More

error: Content is protected !!