ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಅ.31 ರಂದು ಆದೇಶ ಹೊರಡಿಸಿದೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ ಡಾ.ಕುಮಾರ್ ಅವರಿಂದ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ.Read More
Tags :Jilladikari
ಮಂಗಳೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ದ.ಕ ಜಿಲ್ಲಾ ಪಂಚಾಯತ್ ಸಿಇಒ ಆಗಿರುವ ಡಾ.ಕುಮಾರ ದ.ಕ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆRead More
ಕಾರ್ಕಳ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಇಂದು ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರೂ, ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂದಿನಂತೆ ತರಗತಿ ನಡೆಯುತ್ತಿದೆ. ಮಳೆಯ ವಿಕೋಪಕ್ಕೆ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿಗಳು ರಜೆ ಸಾರುವಂತೆ ಆದೇಶ ನೀಡಿದ್ದರೂ, ಇಲ್ಲಿನ ಆಡಳಿತ ಮಂಡಳಿ ಡಿಸಿ ಆದೇಶಕ್ಕೂ ಕ್ಯಾರೇ ಎನ್ನದ ರೀತಿಯಲ್ಲಿ ತರಗತಿಯನ್ನು ನಡೆಸಲು ಮುಂದಾಗಿದೆ.ಇಂದು ಬೆಳ್ಳಂಬೆಳಗ್ಗೆ ಡಿಸಿ ರಜೆ ಸಾರುವಂತೆ ಆದೇಶವನ್ನು ಹೊರಡಿಸಿದ್ದು, ನಂದಳಿಕೆ ಲಕ್ಷ್ಮೀ ಜನಾರ್ದನ […]Read More