• November 13, 2024

Tags :Jille

ಜಿಲ್ಲೆ ಸ್ಥಳೀಯ

ಕರಾವಳಿಯ ಮೂರು ಜಿಲ್ಲೆಗಳ ಪಡಿತರ ಕಾರ್ಡ್ ದಾರರಿಗೆ ಸಿಹಿ ಸುದ್ದಿ ಕರ್ನಾಟಕ ಕರಾವಳಿ

  ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಯೋಜನೆಗಳು ಸೌಲಭ್ಯಗಳು ದೊರೆಯುತ್ತಿದ್ದು ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್ ಆಧಾರ್ ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನು ಮಾಡಿಕೊಟ್ಟಿದೆ. ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ವಸ್ತುಗಳನ್ನು ಭಾರತ ಆಧಾರ ನಿಗಮದಿಂದ ಸಗಟು ವಿತರಣಾ ಕೇಂದ್ರಗಳಿಗೆ ಹಾಗೂ ಸಕಟು ವಿತರಣಾ ಕೇಂದ್ರದಿಂದ ನ್ಯಾಯಬೆಲೆ ಅಂಗಡಿಯ ಬಾಗಿಲಿಗೆ ಅಧಿಕೃತ  ಸಾಗಾಣಿಕ ಗುತ್ತಿಗೆದಾರರ ಮೂಲಕ ತಲುಪಿಸುವ ವ್ಯವಸ್ಥೆ ಜಾರಿಯಲ್ಲಿದೆ . […]Read More

error: Content is protected !!