• December 6, 2024

Tags :Kaaniyuru

ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ಳಾರೆಯ ಮೂರನೇ ಆರೋಪಿ ಪೊಲೀಸ್ ವಶ

  ಕಾಣಿಯೂರು: ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದು , ಇದೀಗ ಮೂರನೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸದ್ದಾಮ್ ಎಂಬಾತ ಮೂಲತಃ ಬೆಳ್ಳಾರೆಯವನಾಗಿದ್ದು ಕೋಳಿ ಅಂಗಡಿ ಹೊಂದಿದ್ದ. ಈತನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.Read More

error: Content is protected !!