ವಿಟ್ಲ: ವಿಟ್ಲದಿಂದ ಕಬಕಕ್ಕೆ ಸಾಗುವ ರಸ್ತೆಯುದ್ದಕ್ಕೂ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೆ ಮಳೆನೀರು ರಸ್ತೆ ಯಲ್ಲೇ ಸಾಗುವುದರಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಲವು ಭಾರಿ ಇಲ್ಲಿಯ ರಸ್ತೆಯನ್ನು ದುರಸ್ತಿ ಮಾಡಿದರೂ ಸಹ ಕಳಪೆ ಕಾಮಗಾರಿಯಿಂದ ಈ ರಸ್ತೆ ಮೊದಲಿನ ಸ್ಥಿತಿಗೆ ಬರುತ್ತಿರುವುದು ದೌರ್ಭಾಗ್ಯ ಅಲ್ಲದೆ ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿದ್ದು ಚರಂಡಿಯೋ ಅಥವಾ ರಸ್ತೆಯೋ ಎಂಬುದೇ ವಾಹನ ಸವಾರರಲ್ಲಿ ಮೂಡುವಂತಹ ಪ್ರಶ್ನೆ. ಇನ್ನೂ ಸರಿಯಾಗಿ ಮಳೆ ಆರಂಭವಾಗಿಲ್ಲ ಆದಾಗಲೇ ಇಂತಹ ಪರಿಸ್ಥಿತಿ […]Read More
Tags :Kabaka
ಜಿಲ್ಲೆ
ಏಮಾಜೆ ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಸಹಶಿಕ್ಷಕಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ:ಶಾಲಾ ಮಕ್ಕಳಿಂದ ಸ್ವಾಗತ
ಕಬಕ: ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇಲ್ಲಿ ಸುಮಾರು 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಸದಾ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿವೇಣಿಯವರು ಗೌರವ ಡಾಕ್ಟರೇಟ್ ಪದವಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಇವರಿಗೆ ಇಂದು ಶಾಲಾ ಮಕ್ಕಳು ಹೂಗುಚ್ಛ ನೀಡಿ ಗೌರವ ಪೂರ್ವ ಕವಾಗಿ ಸ್ವಾಗತಿಸಿದರು. ಇವರಿಗೆ ಜು.24 ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಬಂಟ್ವಾಳ ತಾಲೂಕಿನ ಮೆಲ್ಕಾರ್ […]Read More