• November 4, 2024

Tags :Kadaba

ಕಾರ್ಯಕ್ರಮ

ಕಡಬ: ಶ್ರೀ ಚಾಮುಂಡೇಶ್ವರಿ ಕಾಂಪ್ಲೆಕ್ಸ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ

  ಕಡಬ: ಕಡಬ ತಾಲೂಕಿನ ಆಲಂಕಾರು (ಕೊಂತೂರು ) ಪೇಟೆಯಲ್ಲಿ”ಶ್ರೀ ಚಾಮುಂಡೇಶ್ವರಿ ಕಾಂಪ್ಲೆಕ್ಸ್ ” ಎಂಬ ಕಟ್ಟಡವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಯವರಾದ ಶ್ರೀ ಹರೀಶ್ ಆರಿಕೋಡಿ ಅವರು ಫೆ.28 ರಂದು ದೀಪ ಬೆಳಗಿಸಿ, ರಿಬ್ಬನ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಕಟ್ಟಡದ ಮಾಲಕರು ಅವರನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿಯ ಸ್ಥಳೀಯರು ಭಾಗಿಯಾಗಿದ್ದರುRead More

ಕಾರ್ಯಕ್ರಮ

ಕಡಬ: ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನು ಲೋಕಾರ್ಪಣೆಗೊಳಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ

  ಕಡಬ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿಸರದಲ್ಲಿ ವಿವಿಧ ಸಂಸ್ಥೆಗಳನ್ನು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಊರವರು ಮತ್ತು ಕ್ಷೇತ್ರದ ಸಿಬ್ಬಂದಿ ವರ್ಗದವರು , ಧರ್ಮದರ್ಶಿಯವರನ್ನು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿ ಗೌರವಿಸಿದರು.Read More

error: Content is protected !!