• November 22, 2024

Tags :Kajur

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕಾಜೂರಿನಲ್ಲಿ ಖಾಝಿ ಕೂರತ್ ತಂಙಳ್ ಅನುಸ್ಮರಣೆ, ಮಾಸಿಕ ಸ್ವಲಾತ್

  ಬೆಳ್ತಂಗಡಿ; ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇಸ್ಲಾಂ ನ ಪ್ರಭೆ ಪಸರಿಸಿದ್ದ ಸಯ್ಯಿದ್ ತಾಜುಲ್ ಉಲಮಾ ಉಳ್ಳಾಳ ತಂಙಳ್ ಅವರ ಸುಪುತ್ರರಾಗಿ ಕೂರತ್ ತಂಙಳ್ ಅವರು ಲೌಖಿಕ ಬದುಕಿನಿಂದ ಬಹುದೂರ ಇದ್ದು ಕೇವಲ ಆಧ್ಯಾತ್ಮಿಕತೆಯನ್ನೇ ಮೈಗೂಡಿಸಿಕೊಂಡು ಜೀವಿಸಿದ್ದ ಮಹಾನ್ ಪಂಡಿತರಾಗಿದ್ದರು ಎಂದು ಸ‌ಅದಿಯಾ ಕಾಲೇಜಿನ ಪ್ರಾಚಾರ್ಯ ಕೆ.ಸಿ ರೋಡ್ ಹುಸೈನ್ ಸ‌ಅದಿ ಹೇಳಿದರು. ಕಾಜೂರು ಆಡಳಿತ ಸಮಿತಿ ವತಿಯಿಂದ ಕಾಜೂರಿನಲ್ಲಿ‌ ನಡೆದ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಸಯ್ಯುದ್ ಕಾಜೂರು ತಂಙಳ್ ಅವರು […]Read More

ಕಾರ್ಯಕ್ರಮ ಧಾರ್ಮಿಕ

ಮೇ 3-12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮಿಯರ ಸೌಹಾರ್ದ

  ಬೆಳ್ತಂಗಡಿ: ಉರೂಸ್ ಸಂಭ್ರಮ 2024 ಇದರ ಕುರಿತಾಗಿ ಮಾಹಿತಿಯನ್ನು ತಿಳಿಸುವ ಸಲುವಾಗಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇಲ್ಲಿ ಇಂದು ಉರೂಸ್ ಕಮಿಟಿಯಿಂದ ಸುದ್ದಿಗೋಷ್ಠಿಯನ್ನು ಹಮ್ಮಿಕೊಳ್ಳಲಾಯಿತು. ಸರ್ವಧರ್ಮಿಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ಈ ವರ್ಷದ ಉರೂಸ್ ಮಹಾಸಂಭ್ರಮವು ಮೇ 3 ರಿಂದ ಆರಂಭಗೊಂಡು ಮೇ 12 ರವರೆಗೆ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಗೌರವಾಧ್ಯಕ್ಷ ಸಯ್ಯಿದ್ ಕೆ ಎಸ್ ಆಟಕೊಯ ತಂಙಲ್ ಕುಂಬೋಳ್ ಮತ್ತು ದ.ಕ ಜಿಲ್ಲಾ ಸಂಯುಕ್ತ ಸಮಾಅತ್ […]Read More

error: Content is protected !!