ಬೆಳ್ತಂಗಡಿ; ಓದಿನ ಪ್ರಗತಿಯೊಂದಿಗೆ ಯಾವುದಾದರೊಂದು ಸರಕಾರಿ ಉದ್ಯೋಗದ ಗುರಿಯೊಂದಿಗೆ ಸಾಧನೆ ಮಾಡಿ. ಉನ್ನತ ಖಾಸಗಿ ಉದ್ಯೋಗಕ್ಕಿಂತ ಸಣ್ಣ ಸರಕಾರಿ ಉದ್ಯೋಗವಾದರೂ ಮೂರು ತಲೆಮಾರನ್ನು ಅದು ಸಂರಕ್ಷಿಸುತ್ತದೆ ಎಂದು ಬೆಂಗಳೂರಿನ ಯಶವಂತಪುರ ಕ್ರೈಸ್ಟ್ ವಿ.ವಿ ಯ ಸಹಾಯಕ ಕನ್ನಡ ಪ್ರಾಧ್ಯಾಪಕ, ಕಲಾಕುಂಚದ ಹಿರಿಯ ವಿದ್ಯಾರ್ಥಿ ಡಾ. ಪ್ರಶಾಂತ್ ದಿಡುಪೆ ಹೇಳಿದರು. ಕಳೆದ 31 ವರ್ಷಗಳಿಂದ ಮುಂಡಾಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲಾಕುಂಚ ಆರ್ಟ್ಸ್ ಶಾಲೆಯಲ್ಲಿ ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಪ್ರಧಾನ ಅತಿಥಿಯಾಗಿ ಮಾತನಾಡುತ್ತಿದ್ದರು. ದಿಕ್ಸೂಚಿ […]Read More