• October 13, 2024

Tags :Kalenja

ಜಿಲ್ಲೆ ಸಮಸ್ಯೆ ಸ್ಥಳೀಯ

ಹಲ್ಲೆಗೊಳಗಾದ ರಾಜೇಶ್ ಇವರ ಯೋಗ ಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ನಳೀನ್

  ಕಳೆಂಜ: ಮಾರಕಾಸ್ರ್ತದಿಂದ ದಾಳಿಗೊಳಗಾದ ಬಿಜೆಪಿ ಕಾರ್ಯಕರ್ತ ರಾಜೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಯೋಗ ಕ್ಷೇಮವನ್ನು ವಿಚಾರಿಸಲು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ.Read More

ಕ್ರೈಂ ರಾಜಕೀಯ ಸ್ಥಳೀಯ

ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು

  ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಕುಶಾಲಪ್ಪ ಗೌಡ ರ ಮನೆಯ ಆವರಣದೊಳಗೆ ಬಿಜೆಪಿ ಕಾರ್ಯಕರ್ತ ರಾಜೇಶ್ ನುಗ್ಗಿ ಸುಡುಮದ್ದು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಎಸ್ ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್ ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ […]Read More

ಕ್ರೈಂ ರಾಜಕೀಯ ಸಮಸ್ಯೆ ಸ್ಥಳೀಯ

ಕಳೆಂಜ: ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡನ ಬಂಧನ

  ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು. ದಕ್ಷಿಣ ಕನ್ನಡ […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕಳೆಂಜದಲ್ಲಿ ಮಾರಕಾಸ್ತ್ರದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ದಾಖಲಾದ ರಾಜೇಶ್ ಅವರ ಯೋಗ ಕ್ಷೇಮ

  ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದು, ಘಟನೆಯ ಬಗ್ಗೆ ರಾಜೇಶ್ ಅವರೊಂದಿಗೆ ಮಾಹಿತಿ ಕಲೆಹಾಕಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಇದರ ಬಗ್ಗೆ ಹೋರಾಟ ನಡೆಸಬೇಕು ಎಂದು […]Read More

ಕಾರ್ಯಕ್ರಮ ಸ್ಥಳೀಯ

ಕಾಯರ್ತಡ್ಕ: ನಂದಗೋಕುಲ ಗೋಶಾಲೆ ಕಳೆಂಜದಲ್ಲಿ ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಮುಂದೂಡಿಕೆ: ಕೆಲವೇ ದಿನಗಳಲ್ಲಿ

  ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ ಕಳೆಂಜ ಇಲ್ಲಿ ಮೇ 26 ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ದೀಪೋತ್ಸವ ನಡೆಯುವ ದಿನಾಂಕವನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ನಂದಗೋಕುಲ ದೀಪೋತ್ಸವ ಸಂಚಲನಾ ಸಮಿತಿ ಅಧ್ಯಕ್ಷರು ನಾರಾಯಣ ಗೌಡ ಪಂಚಶ್ರೀ, ಸ್ವಾಮಿ ಶ್ರೀ ವೀವೇಕಾನಂದ ಸೇವಾಶ್ರಮ ಟ್ರಸ್ಟ್(ರಿ) ಕಳೆಂಜ ಅಧ್ಯಕ್ಷರು ಡಾ| ಎಂ.ಎಂ ದಯಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆRead More

ಕಾರ್ಯಕ್ರಮ ಜಿಲ್ಲೆ ರಾಜಕೀಯ ಸ್ಥಳೀಯ

ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

  ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ಮಾರ್ಚ್ 20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ.ಬಿ ಕಳೆoಜ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು.ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರದೀಪ್ ಕುಲಾಲ್ ಕಾರ್ಯತಡ್ಕ,ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ್ ಗೌಡ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ […]Read More

ಜಿಲ್ಲೆ

ಕಳೆಂಜ: ಪುತ್ಯೆ ಸೇತುವೆಯಲ್ಲಿ ಸಿಲುಕಿಕೊಂಡ ಬೃಹದಾಕಾರದ ಮರವನ್ನು ತೆರವುಗೊಳಿಸಿದ ಕಳೆಂಜ ಗ್ರಾ.ಪಂ

  ಕಳೆಂಜ: ಕಳೆಂಜ ಗ್ರಾಮದ ಕಾರ್ಯಾತಡ್ಕ ಪುತ್ಯೆ ನದಿಯ ಸೇತುವೆಗೆ ಜೋರು ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿ ಕೊಂಡು ಬಂದ ಬ್ರಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಅಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು. ಇದಕ್ಕೆ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್)ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ […]Read More

ಅಪಘಾತ

ಕಳೆಂಜ:ಭಾರೀ ಗಾಳಿ ಮಳೆಗೆ ಸೋಲಾರ್ ಮೇಲೆ ಬಿದ್ದ ಮರ

  ಕಳೆಂಜ: ಮೇ.10 ರಂದು ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕಳೆಂಜ ಗ್ರಾಮದ ಕಾಯರ್ತಡ್ಕದ ಪಂಜಾಲು ಶೇಖರ ಗೌಡರವರ ಮನೆಯ ಸೋಲಾರ್ ಗೆ ಮರ ಬಿದ್ದು 40 ಸಾವಿರ ರೂಪಾಯಿಯಷ್ಟು ನಷ್ಟ ಸಂಭವಿಸಿದೆ.Read More

ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಕಳೆಂಜ: ನದಿಯ ನೀರಿಗೆ ವಿಷ ಹಾಕಿದ ಕಿಡಿಗೇಡಿಗಳು: ನೂರಾರು ಜಲಚರಗಳ ಮಾರಣಹೋಮ

  ಕಳೆಂಜ: ಕಳೆಂಜ ಗ್ರಾಮದ ಕಾಯರ್ತಡ್ಕ ಪಂಜಾಲು, ಕುಡ್ಪಾರು ಸಮೀಪದಲ್ಲಿರುವ ನದಿಗೆ ಯಾರೋ ಕಿಡಿಗೇಡಿಗಳು ವಿಷ ಹಾಕಿದ್ದು, ನೂರಾರು ಜಲಚರಗಳು ಸತ್ತಿರುವ ಘಟನೆ ಏ.26 ರಂದು ವರದಿಯಾಗಿದೆ. ಅಲ್ಲಿಯ ಸ್ಥಳೀಯ ನಿವಾಸಿಗಳು ಅದೇ ನೀರನ್ನು ಕುಡಿಯಲು, ಸ್ನಾನಕ್ಕಾಗಿ ಉಪಯೋಗಿಸುವುದರಿಂದ ಅಲ್ಲಿಯ ಸ್ಥಳೀಯರಲ್ಲಿ ಆತಂಕ ಮೂಡಿದೆ. ಅಲ್ಲಿಯ ನಿವಾಸಿಗಳು ನೀರಿಗಾಗಿ ಆ ನದಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿಲ್ಲ.ಮುಂದಿನ ಸೂಕ್ತ ಕ್ರಮ ಕೈಗೊಳ್ಳುವಂತೆ ಕಳೆಂಜ ಗ್ರಾಮದ ಕಾಯರ್ತಡ್ಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, […]Read More

ಚುನಾವಣೆ ಜಿಲ್ಲೆ ಸ್ಥಳೀಯ

ಕಳೆಂಜ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

  ಕಳೆಂಜ: ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಂತೆ ಹಲವು ಕಾರ್ಯಕರ್ತರು ತನ್ನ ಪಕ್ಷವನ್ನು ತೊರೆದು ಇನ್ನೊಂದು ಪಕ್ಷವನ್ನು ಸೇರುತ್ತಿದ್ದಾರೆ. ಇದೀಗ ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಾದ ಬಾಲಕೃಷ್ಣ ಉದ್ರಾಜೆ, ಎಜೆ ಜೋಸೆಫ್ ಕಾಯಡ, ಸಿಬಿನ್ ಎಕೊ ಅವರನ್ನು ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡಿ ಬಿಜೆಪಿಗೆ ಬರಮಾಡಿಕೊಂಡರು.Read More

error: Content is protected !!