• March 26, 2025

Tags :Kalleri

ಸ್ಥಳೀಯ

ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

  : ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ನಾಳೆ (21)ರಂದು ವಿದ್ಯುತ್ ನಿಲುಗಡೆ ಆಗಲಿದೆ ಎಂದು ತಿಳಿಸಲಾಗಿದೆ. ಉಪ್ಪಿನಂಗಡಿ ಟೌನ್, ಕೆಮ್ಮಾರ ಹಾಗೂ ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್ ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ‌10 ರಿಂದ ಸಂಜೆ 5.30 ರ ತನಕ 11 ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಪದ್ಮುಂಜ. ಹಾಗೂ ಕುದ್ರಡ್ಕಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆRead More

ಸಮಸ್ಯೆ ಸ್ಥಳೀಯ

ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ

  ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್ ಟಿ ಲೈನ್ ಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ (29) ರಂದು ಬೆಳಗ್ಗೆ 10 ರಿಂದ ಸಂಜೆ 5.30 ರ ತನಕ 11 ಕೆವಿ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಕಲ್ಲೇರಿ ಸ.ಹಿ.ಪ್ರಾ ಶಾಲೆಯಲ್ಲಿ ಡಿ.3 ರಂದು ರಜತಮಹೋತ್ಸವದ ಸಂಭ್ರಮ

  ಕಲ್ಲೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇರಿ( ಜನತಾ ಕಾಲೋನಿ) ಇದರ “ರಜತ ಮಹೋತ್ಸವ ಸಮಾರಂಭವ” ವು ಡಿ.3 ರಂದು ಜರುಗಲಿದೆ. ಡಿ.3 ರಂದು ಸ.ಹಿ.ಪ್ರಾ.ಶಾಲೆ‌ ಕಲ್ಲೇರಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಅಶ್ರಫ್ ಕಲ್ಲೇರಿ ಇವರು ಧ್ವಜಾರೋಹಣ ಗೈಯಲಿದ್ದಾರೆ. ನಂತರ ಅಂಗನವಾಡಿ ಪುಟಾಣಿಗಳಿಂದ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಬೆಳಿಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಶಾಸಕ ಹರಿಶ್ ಪೂಂಜ ಇವರು ಭಾಗವಹಿಸಲಿದ್ದಾರೆ. ತಣ್ಣೀರುಪಂತ […]Read More

error: Content is protected !!