• December 9, 2024

Tags :Kambalabettu

ಕಾರ್ಯಕ್ರಮ ಜಿಲ್ಲೆ ರಾಜಕೀಯ

ಕಂಬಳಬೆಟ್ಟು: ವಿಟ್ಲ ಮತ್ತು ಪುಣಚ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

  ಕಂಬಳಬೆಟ್ಟು( ವಿಟ್ಲ): ಭಾರತೀಯ ಜನತಾ ಪಕ್ಷದವಿಟ್ಲ ಮತ್ತು ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ ವು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಜೆ.ಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇವರ ಉಪಸ್ಥಿತಿಯಲ್ಲಿ ಧರ್ಮನಗರ ಸಮಾಜ ಮಂದಿರದಲ್ಲಿ ಮಾ.22 ರಂದು ಜರುಗಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರು ರಾಧಕೃಷ್ಣ ಆಳ್ವ, ನಿಕಟಪೂರ್ವ ಶಾಸಕರು ಸಂಜೀವ ಮಠಂದೂರು, ಚುನಾವಣಾ ನಿರ್ವಾಹಣಾ ಸಮಿತಿ ಸಂಚಾಲಕರು ಚನಿಲ ತಿಮ್ಮಪ್ಪ ಶೆಟ್ಟಿ, ಸಹ ಸಂಚಾಲಕರು ಉಮೆಶ್ ಗೌಡ, ಮಂಗಳೂರು ವಿಭಾಗದ ಸಹ ಪ್ರಭಾರಿ […]Read More

ಕಾರ್ಯಕ್ರಮ

ಕಲಾತಪಸ್ವಿ ಸಾಂಸ್ಕೃತಿಕ ತಂಡದಿಂದ ಆಯೋಜಿಸಿದ ಮುದ್ದು ಶ್ರೀ ಕೃಷ್ಣ ಭಾವಚಿತ್ರ ಸ್ಪರ್ಧೆ -2023″:

  ಕಲಾತಪಸ್ವಿ ಸಾಂಸ್ಕೃತಿಕ ತಂಡ ಆರಂಭವಾದ ಒಂದೇ ವರ್ಷದಲ್ಲಿ ವಿನೂತನವಾದ ಕಾರ್ಯಕ್ರಮಗಳು,ಸೇವಾ ನಿಧಿ ಯೋಜನೆಗಳು, ವಿವಿಧ ಬಗೆಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಯಶಸ್ವಿ ಒಂದು ಕಲಾತಂಡ. 40-50 ಯುವ ಪ್ರತಿಭೆಗಳನ್ನು ಒಳಗೊಂಡ ಈ ತಂಡ ಪ್ರತಿ ತಿಂಗಳು ಒಂದಲ್ಲ ಒಂದು ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಕಲಾಭಿಮಾನಿಗಳ ಮನಸ್ಸಲ್ಲಿ ಶಾಶ್ವತವಾದ ನೆಲೆಯನ್ನು ಕಂಡುಕೊಳ್ಳಲು ಯಶಸ್ವಿಯಾಗಿದೆ. ಕಲಾತಪಸ್ವಿ ಸಂಸ್ಕೃತಿಕ ತಂಡ ಯುವ ಪ್ರತಿಭೆಗಳಿಗೋಸ್ಕರ ವಿವಿಧ ಬಗೆಯ ಸ್ಪರ್ಧೆಗಳನ್ನು ಆಯೋಜಿಸಿ ಅದರಲ್ಲಿ ಬಹಳಷ್ಟು ಯಶಸ್ಸನ್ನು ಕಂಡಿತ್ತು. ಆ ಸಾಲಿಗೆ […]Read More

ಕಾರ್ಯಕ್ರಮ

ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡ’ದ ಪ್ರಥಮ ವರ್ಷದ ಸಂಭ್ರಮಾಚರಣೆ

  ಕಂಬಳಬೆಟ್ಟು: ಸದಾ ಒಂದಲ್ಲ ಒಂದು ಕಾರ್ಯಚಟುವಟಿಕೆಯ ಮೂಲಕ ಅದೆಷ್ಟೋ ಕಲಾಭಿಮಾನಿಗಳ ಮನದಲ್ಲಿ ನೆಲೆಯನ್ನು ಕಂಡುಕೊಂಡ ‘ಕಲಾತಪಸ್ವಿ ಸಾಂಸ್ಕೃತಿಕ ತಂಡ’ದ ಪ್ರಥಮ ವರ್ಷದ ಸಂಭ್ರಮಾಚರಣೆಯು ಸಮಾಜ ಮಂದಿರ ಧರ್ಮನಗರ-ಕಂಬಳಬೆಟ್ಟು ವಿನಲ್ಲಿ ಜೂ.18 ರಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮಿತಾ ತಾರಾನಾಥ್ ಬೋಳಿಗದ್ದೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೀ ಕನ್ನಡ ಕಾಮಿಡಿಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು,ವಿಠಲ ಪದವಿಪೂರ್ವ ಕಾಲೇಜು ವಿಟ್ಲ ಇದರ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ ಕಿರಣ್ ಕುಮಾರ್ ಬ್ರಹ್ಮಾವರ,ಹಾಡುಗಾರರು ಮತ್ತು ನಿರೂಪಕರಾದ ರಕ್ಷಣ್ ಮಡೂರು […]Read More

ಸಮಸ್ಯೆ

ಕಂಬಳಬೆಟ್ಟು: ತಲೆಯ ನರದ ತೊಂದರೆಯಿಂದ ಬಳಲುತ್ತಿರುವ ಬಾಲಕಿಗೆ ವಿಶೇಷ ವೇಷ ಧರಿಸಿ ಹಣ

  ಕಂಬಳಬೆಟ್ಟು: ವಿಟ್ಲ ಮಡ್ನೂರು ಗ್ರಾಮದ ಬಂಟ್ವಾಳ ತಾಲೂಕಿನ ಕಂಬಳ ಬೆಟ್ಟು ನಿವಾಸಿ ದಿವಂಗತ ವನರಾಜ ಹಾಗೂ ಲೀಲಾವತಿ ದಂಪತಿಯ ಪುತ್ರಿ ವರ್ಷಿನಿ 14 ವರ್ಷದ ಬಾಲಕಿಯ ತಲೆಯ ನರದ ತೊಂದರೆಯಿಂದ ಬಳಲುತ್ತಿದ್ದ ಬಾಲಕಿಗೆ ಶ್ರೀ ವಿಷ್ಟು ಯುವಶಕ್ತಿ ಬಳಗ (ರಿ) ಮಜ್ಜಾರಡ್ಕ ವತಿಯಿಂದ ನಡೆದ ಕೆಸರುಡೊಂಜಿ ದಿನ ಕಾರ್ಯಕ್ರಮದಲ್ಲಿ ಚುಕ್ಕಿ ವಿಟ್ಲ ,ರವಿ ಬೆಳ್ಳಾರೆ ಹಾಗೂ ನಾಗೇಶ್ ಬೆಳ್ಳಾರೆ ವಿಶೇಷ ವೇಷ ಧರಿಸಿ ಸಹಾಯ ಹಸ್ತಕ್ಕಾಗಿ ಡಬ್ಬ ಹಿಡಿದು ಹಣ ಸಂಗ್ರಹಣೆ ಮಾಡಿ ಅದರಲ್ಲಿ ಬಂದ […]Read More

ಸಮಸ್ಯೆ ಸ್ಥಳೀಯ

ಕಂಬಳಬೆಟ್ಟು: ತಲೆಯ ನರದ ತೊಂದರೆಯಿಂದ ಬಳಲುತ್ತಿರುವ ವರ್ಷಿಣಿ ಎಂಬ ಪುಟ್ಟ ಬಾಲಕಿಗೆ ಬೇಕಿದೆ

  ಕಂಬಳಬೆಟ್ಟು: ವಿಟ್ಲ ಮುಡ್ನೂರು ಗ್ರಾಮದ, ಬಂಟ್ವಾಳ ತಾಲೂಕಿನ ಕಂಬಳಬೆಟ್ಟು ನಿವಾಸಿ ದಿವಂಗತ ವನರಾಜ ಹಾಗೂ ಲೀಲಾವತಿ ದಂಪತಿಯ ಪುತ್ರಿ ವರ್ಷಿಣಿ(14) ಎಂಬ ಪುಟ್ಟ ಬಾಲಕಿ ತಲೆಯ ನರದ ತೊಂದರೆಯಿಂದ ಬಳಲುತ್ತಿದ್ದಾರೆ. ಬಾಳಿ ಬದುಕಬೇಕಾಗಿರುವ ಈ ಪುಟ್ಟ ಕಂದಮ್ಮ ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ದಾನಿಗಳ ಧನದ ಸಹಾಯಕ್ಕೆ ಮಿಡಿಯುತ್ತಿದ್ದಾರೆ. ಮಂಗಳೂರು ಕದ್ರಿ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಗೆ ವಾಪಾಸ್ಸಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ನೆರವಿನ ಸಹಾಯ ಬೇಕಾಗಿದೆ. ಕೈ ಕಾಲುಗಳಲ್ಲಿ ಶಕ್ತಿಯನ್ನು ಕಳೆದುಕೊಂಡ […]Read More

error: Content is protected !!