• January 24, 2025

Tags :Kanchina

ಕ್ರೀಡೆ

ಮಂಗಳೂರು: ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ

  ಮಂಗಳೂರು: ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆ.7 ರಂದು ಆಗಮಿಸಿದಾಗ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.Read More

error: Content is protected !!