• November 21, 2024

Tags :Kanthara

ಸಿನಿಮಾ

ಕಾಂತಾರ ಸಿನೆಮಾದಲ್ಲಿರುವ “ವರಾಹ ರೂಪಂ” ಹಾಡು ಬಳಸದಂತೆ ಕಾಂತಾರ ಚಿತ್ರತಂಡಕ್ಕೆ ಕೋರ್ಟ್ ಸೂಚನೆ:

  ಕಾಂತಾರ ಸಿನಿಮಾ ಎಲ್ಲೆಡೆ ತನ್ನ ಹವಾ ಎಬ್ಬಿಸಿ ಬಿಟ್ಟಿದೆ. ಕಾಂತಾರ ಸಿನಿಮಾದಲ್ಲಿರುವ ಫೇಮಸ್ ಹಾಡು ವರಾಹ ರೂಪಂ ವಿವಾದ ಹುಟ್ಟಿಸಿತ್ತು. ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ನವರಸಂ ಹಾಡಿನಿಂದ ಕಾಪಿ ಮಾಡಿದ್ದಾರೆ ಎಂಬ ಆರೋಪವನ್ನು ಚಿತ್ರತಂಡ ಎದುರಿಸಿತ್ತು. ಕಾಂತಾರ ಸಿನಿಮಾದ ವರಾಹ ರೂಂ ಎನ್ನುವ ಫೇಮಸ್ ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಎಂಬ ಮಾತು ಬಂದಿತ್ತು. ಈ ಕುರಿತು ಮಲಯಾಳಂ ನ […]Read More

ಜಿಲ್ಲೆ ಸಿನಿಮಾ ಸ್ಥಳೀಯ

ಕಾಂತಾರ ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಡಾ|ಡಿ ವೀರೇಂದ್ರ ಹೆಗ್ಗಡೆ

  ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ‌ ಸದ್ದು‌ ಮಾಡಿದ್ದು ಈ ಸಿನಿಮಾವನ್ನು‌ ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ […]Read More

ಕಾರ್ಯಕ್ರಮ

ಕುಂದಾಪುರ: ಕಡಲತೀರದಲ್ಲಿ ಕಾಂತಾರ: ಮರಳಿನಲ್ಲಿ ಮೂಡಿದ ಆಕರ್ಷಣೀಯ ಕಲಾಕೃತಿ

  ಕುಂದಾಪುರ: ಎಲ್ಲಿ ನೋಡಿದರೂ ಕಾಂತರದ್ದೇ ಹವ. ಜಗತ್ತಿನಾದ್ಯಂತ ಈ ಸಿನಿಮಾದ್ದೇ ಅಬ್ಬರ. ರಿಷಬ್ ಶೆಟ್ಟಿಯವರ ನಿರ್ದೇಶನ, ನಟನೆ ಜನರ ಮನಸ್ಸನ್ನು ಗೆದ್ದಿದೆ. ಕಾಂತಾರದಲ್ಲಿ ಕ್ಲೈಮ್ಯಾಕ್ಸಲ್ಲಿ ಬರೋ 20 ನಿಮಿಷದ ದೃಶ್ಯ ನೋಡುಗರನ್ನು ಮೂಕವಿಸ್ಮಿತರನ್ನಾಗಿಸಿದೆ. ಬಹಳಷ್ಟು ಜನ ಇವರ ಅಭಿನಯವನ್ನು ಕಂಡು ದಂಗಾಗಿದ್ದಾರೆ. ಈ ಸಿನೆಮಾ ನೋಡಿ ಉಡುಪಿಯ ಸ್ಯಾಂಡ್ ಥೀಂ ತಂಡದ ಕಲಾವಿದರು ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್ ಮರಳಿನ ಶಿಲ್ಪ ಕಲಾಕೃತಿಯ ಮೂಲಕ ಕಾಂತಾರ ಸಿನಿಮಾದ ಬಗ್ಗೆ ಅಭಿನಂದನೆ ತೋರಿಸಿ […]Read More

error: Content is protected !!