• November 21, 2024

Tags :Kanyadi

ಕಾರ್ಯಕ್ರಮ

ಡಿ.30 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ|| ಇಲ್ಲಿ ಶಾಲಾ

  ಕನ್ಯಾಡಿ||: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ|| ಧರ್ಮಸ್ಥಳ ಮತ್ತು ಹಳೆ ವಿದ್ಯಾರ್ಥಿ ಸಂಘ ಕನ್ಯಾಡಿ-|| ಧರ್ಮಸ್ಥಳ ಇದರ ಶಾಲಾ ಪ್ರತಿಭಾ ಸಂಭ್ರಮವು ಡಿ.30 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ||ಯಲ್ಲಿ ಜರುಗಲಿದೆ. ಡಿ.30 ರಂದು ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಧ್ವಜಾರೋಹಣವನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಪ್ರೀತಮ್ ಡಿ ನೆರವೇರಿಸಲಿದ್ದಾರೆ. ಇನ್ನೂ ಸಭಾ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಧರ್ಮಸ್ಥಳ […]Read More

ಕಾರ್ಯಕ್ರಮ

ಉಡುಪಿ ಕೇದಾರ ಕಜೆ ಅಕ್ಕಿ ಮಾರ್ಕೆಟ್ ಗೆ ಬಿಡುಗಡೆ: ಕನ್ಯಾಡಿ ಶ್ರೀ ರಾಮಕ್ಷೇತ್ರದ

  ಬೆಳ್ತಂಗಡಿ :ಮಹಾರಾಷ್ಟ್ರದ ಪುಣೆ ಬಂಟ್ಸ್ ಸಮಾಜದ ವತಿಯಿಂದ ಡಿ.17 ರಂದು ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರನಾಥ ಟ್ರಸ್ಟ್ ವತಿಯಿಂದ ಉಡುಪಿ ಕೇದಾರ ಕಜೆ ಅಕ್ಕಿಯನ್ನು ಮಾರ್ಕೆಟಿಗೆ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬಂಟ್ಸ್ ಸಮಾಜದ ಪುಣೆ ಅಧ್ಯಕ್ಷ ಸಂತೋಷ ವಿ. ಶೆಟ್ಟಿ ವಹಿಸಿದ್ದರು. ಪೂನ ಬಿಲ್ಲವ ಸಮಾಜದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡತಳಮತ್ತು […]Read More

ಅಪಘಾತ ನಿಧನ

ಕನ್ಯಾಡಿ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

  ಕನ್ಯಾಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಸುಂದರ ಮೃತ ದುರ್ದೈವಿ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಿದು […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ

  ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆಯಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಇವರು ಪಾದುಕ ಪೂಜೆ ನೆರವೇರಿಸಿದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಬಿಜೆಪಿ ವಕ್ತಾರರಾದ ವಿಕಾಸ್ ಪುತ್ತೂರು,ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳಾದ ಕಿರಣ್ ಕುಮಾರ್, ವರುಣ್ ಚೌಟ, ಜಯಾನಂದ ಅಂಚನ್, ಮನೋಜ್ ಕುಮಾರ್ […]Read More

ಕಾರ್ಯಕ್ರಮ ಧಾರ್ಮಿಕ

ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 38 ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.19 ರಂದು ವಿಷ್ಣು ಮೂರ್ತಿ ಭಜನಾ ಮಂಡಳಿ ತೆಂಕಕಾರಂದೂರು ಮತ್ತು ಶಾರದಾಂಬಾ ಭಜನಾ ಮಂಡಳಿ , ಬುಳೆಕ್ಕರ, ಕುಕ್ಕೇಡಿ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕರ್ತರು, ಕನ್ಯಾಡಿ ಗ್ರಾಮಸ್ಥರು ಮೊದಲಾದವರು ಭಾಗಿಯಾಗಿದ್ದರು ಈ ವೇಳೆ ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ಪ್ರಸಾದ್ ಹಾಗೂ ಮಂಗಳೂರು ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷರಾದ […]Read More

ಕಾರ್ಯಕ್ರಮ ಸ್ಥಳೀಯ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ‘ಶಿಕ್ಷಣ ದೀವಿಗೆ

  ಕನ್ಯಾಡಿ||: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಆ. 16 ರಂದು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಧರ್ಮಸ್ಥಳದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ 14 ಮಂದಿ ಬಾಲಕ ಮತ್ತು ಬಾಲಕಿಯರು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದರಲ್ಲಿ 7 ಮಂದಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಉಜಿರೆ ಬದುಕು ಕಟ್ಟೋಣ ಬನ್ನಿ ತಂಡವು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದರಿಂದ ಇಂದು ವಿಜೇತರಾದ ಮಕ್ಕಳು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) […]Read More

ಧಾರ್ಮಿಕ ಸ್ಥಳೀಯ

ಕನ್ಯಾಡಿ: ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಆ.13ರಂದು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಅಧ್ಯಕ್ಷರಾದ ರಾಜೇಶ್.ಪಿ., ಉಪಾಧ್ಯಕ್ಷ ಅರುಣ್ ನಾಯ್ಕ, ಸಂಯೋಜಕ ರಾಘವ ಕುರ್ಮಣಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಗಣೇಶೋತ್ಸವದ […]Read More

ಆಯ್ಕೆ

ಕನ್ಯಾಡಿ || 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

  ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಸುಪ್ರೀತಾ ಪುರ್ಲಿದ ಪಲ್ಕೆ, ಕಾರ್ಯದರ್ಶಿಯಾಗಿ ಶ್ರೀಮತಿ ಸುಜಾತ ಬೊಳ್ಮ, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ ಇವರನ್ನು ಆಯ್ಕೆ ಮಾಡಲಾಯಿತು. ಕಾರ್ಯಾಧಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರುಗಳಾಗಿ ಮನೋಹರ್ ರಾವ್ ಯು.ಬಿ, ಪ್ರಭಾಕರ ಗೌಡ ಬೊಳ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ ಬೆರ್ಕೆ, […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಾಲಿಸುಗ್ರೀವ ಕಾಳಗ ತಾಳಮದ್ದಳೆ: ಭಜನಾ ಕಾರ್ಯಕ್ರಮ

  ಕನ್ಯಾಡಿ: ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 26 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.7 ರಂದು ವಿನಾಯಕ ಭಜನಾ ಮಂಡಳಿ ಅಂಡಿಂಜೆ, ತೆಕ್ಕಾರು, ಹೊನ್ನಾವರ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದುರ್ಗಾಂಬ ಕಲಾ ಸಂಗಮ , ಶ್ರೀ ಕ್ಷೇತ್ರ ಶರವೂರು ಆಲಂಕಾರು ಇವರಿಂದ ವಾಲಿಸುಗ್ರೀವ ಕಾಳಗ ತಾಳಮದ್ದಳೆ ಜರುಗಿತು. ಶ್ರೀ ಗೋಪಾಲಕೃಷ್ಣ ಭಟ್ ನೈಮಿಷ, ಶ್ರೀ ಕುಸುಮಾಧರ ಆಚಾರ್ಯ ಇವರ ಭಾಗವತಿಕೆಯಲ್ಲಿ, ಚಂದ್ರ ದೇವಾಡಿಗ ನಗ್ರಿ, ಶ್ರೀ ಹರಿ ದೇವಾಡಿಗ, ಮೋಹನ ಶರವೂರು […]Read More

ಧಾರ್ಮಿಕ

ಕನ್ಯಾಡಿ:ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ: ಹೆಚ್ಚಿನ ಸಂಖ್ಯೆಯಲ್ಲಿ

  ಕನ್ಯಾಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 24ನೇ ದಿನದ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಆಗಸ್ಟ್ 5 ರಂದು ಮರೋಡಿ ಗ್ರಾಮ ಆದಿಶಕ್ತಿ ಭಜನಾ ಮಂಡಳಿ ಪಾಲಾರಗೊಳಿ ಮತ್ತು ಶ್ರೀ ಗುರು ಮಂದಿರ ಮರೋಡಿ ಇಲ್ಲಿಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಮತ್ತು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಪುರೋಹಿತರಾದ ಲಕ್ಷ್ಮೀಪತಿ ಗೋಪಾಲಚಾರ್ಯರ ಪುರೋಹಿತ್ವದಲ್ಲಿ ವರಮಹಾಲಕ್ಷ್ಮಿ ಪೂಜಾ ಆಚರಣೆಯು ನೆರವೇರಿತು. ಈ […]Read More

error: Content is protected !!