• June 15, 2024

Tags :Karavali

ಜಿಲ್ಲೆ ರಾಜ್ಯ ಸಮಸ್ಯೆ ಸ್ಥಳೀಯ

ಕರಾವಳಿಯಲ್ಲಿ ಜುಲೈ.10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೇಡ್ ಅಲರ್ಟ್

ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ್ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕರಾವಳಿಯಾದ್ಯಂತ ಕೆಂಗಣ್ಣು ಖಾಯಿಲೆ: ಲಕ್ಷಣಗಳೇನು? ಹಾಗೂ ಚಿಕಿತ್ಸೆಗಳೇನು?

ಕರಾವಳಿಯಾದ್ಯಂತ ಕೆಂಗಣ್ಣು ಖಾಯಿಲೆ ಹರಡುತ್ತಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು,  ಕಣ್ಣಿನ ಆರೋಗ್ಯದ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ.ಕಣ್ಣಿನ ಸಮಸ್ಯೆಯು ಸಾಮಾನ್ಯವಾಗಿ ಬೇಸಿಗೆಯಲ್ಲಿ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಮಳೆಗಾಲ ಮುಗಿದು ಚಳಿಗಾಲದ ಆರಂಭದಲ್ಲೇ ಈ ಸಮಸ್ಯೆ ತೀವ್ರವಾಗಿದೆ. ತಜ್ಞರ ಪ್ರಕಾರ ಈ ಬೇಸಿಗೆಯಲ್ಲಿ ಈ ರೋಗವು ಹೆಚ್ಚು ಅಪಾಯಕಾರಿ ಎಂದು ಸಾಬೀತಾಗಿದೆ ಮತ್ತು ಈ ಕಾಯಿಲೆಗೆ ಕಾರಣವಾದ ಬ್ಯಾಕ್ಟೀರಿಯಾಗಳು ಮೊದಲಿಗಿಂತ ಹೆಚ್ಚು ತೀವ್ರವಾಗಿರಲಿದ್ದು, ಅಸ್ತಿತ್ವದಲ್ಲಿರುವ ಔಷಧಿಗಳ ಪರಿಣಾಮವು ಅವುಗಳ ಮೇಲೆ ಬೀರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ವೈದ್ಯರ […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ: ಮಕ್ಕಳಲ್ಲಿ ಹೆಚ್ಚುತ್ತಿರುವ ಸಮಸ್ಯೆ

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯ ಇತರ ಭಾಗಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ ,ಮಾರ್ಕೆಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದವರಿಂದ ಇತರರಿಗೂ ಹಬ್ಬುತ್ತಿದೆ. ಇನ್ನು ಮೆದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಕೆಂಗಣ್ಣು ಕಾಯಿಲೆ ಇರುವ […]Read More

ಜಿಲ್ಲೆ ಸ್ಥಳೀಯ

ಕರಾವಳಿಯ ಮೂರು ಜಿಲ್ಲೆಗಳ ಪಡಿತರ ಕಾರ್ಡ್ ದಾರರಿಗೆ ಸಿಹಿ ಸುದ್ದಿ ಕರ್ನಾಟಕ ಕರಾವಳಿ

ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಯೋಜನೆಗಳು ಸೌಲಭ್ಯಗಳು ದೊರೆಯುತ್ತಿದ್ದು ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್ ಆಧಾರ್ ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನು ಮಾಡಿಕೊಟ್ಟಿದೆ. ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ವಸ್ತುಗಳನ್ನು ಭಾರತ ಆಧಾರ ನಿಗಮದಿಂದ ಸಗಟು ವಿತರಣಾ ಕೇಂದ್ರಗಳಿಗೆ ಹಾಗೂ ಸಕಟು ವಿತರಣಾ ಕೇಂದ್ರದಿಂದ ನ್ಯಾಯಬೆಲೆ ಅಂಗಡಿಯ ಬಾಗಿಲಿಗೆ ಅಧಿಕೃತ  ಸಾಗಾಣಿಕ ಗುತ್ತಿಗೆದಾರರ ಮೂಲಕ ತಲುಪಿಸುವ ವ್ಯವಸ್ಥೆ ಜಾರಿಯಲ್ಲಿದೆ . ನ್ಯಾಯಬೆಲೆ […]Read More

error: Content is protected !!