• July 16, 2024

Tags :Karaya

ಕಾರ್ಯಕ್ರಮ ಜಿಲ್ಲೆ ಶುಭಾರಂಭ ಸ್ಥಳೀಯ

ಕರಾಯ ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ಕರಾಯ: ಕಣಿಯೂರು ವಲಯದ ಕರಾಯ ಬಿ ವಿಭಾಗದಲ್ಲಿ ನ.18 ರಂದು ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕರಾಯ ಒಕ್ಕೂಟದ ಮಾಜಿ ಅಧ್ಯಕ್ಷ ಗೋವಿಂದ ಗೌಡರವರು ಉದ್ಘಾಟನೆ ಮಾಡಿದರು. ಶ್ರೀ ಕ್ಷೇ. ಧ. ಗ್ರಾ. ಯೋ. ಯೋಜನಾಧಿಕಾರಿ  ಯಶವಂತ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷ ರಘುರಾಮ್ ಶೆಟ್ಟಿ, ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಶೆಟ್ಟಿ, ತಾಜುದ್ದೀನ್, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ  ಪ್ರೇಮ ಸೇವಾಪ್ರತಿನಿಧಿ ಸುಜಾತಾ […]Read More

ಸಭೆ ಸ್ಥಳೀಯ

ಕರಾಯ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ,ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆ

ಕರಾಯ: ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆಯಲ್ಲಿ ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮತ್ತು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಪಕ್ಷದಲ್ಲಿ ವಿವಿಧ ಜವಬ್ದಾರಿ ಇರುವ ಪ್ರಮುಖರು,ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.Read More

error: Content is protected !!