• July 15, 2024

Tags :Karkala

ಜಿಲ್ಲೆ ಧಾರ್ಮಿಕ ಸ್ಥಳೀಯ

ಕಾರ್ಕಳ: 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳ ಬಾಳಲ್ಲಿ ಮಕ್ಕಳ ಭಾಗ್ಯ ಕರುಣಿಸಿ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರ್ ಪರಿಸರದ ಹರೀಶ್ ಮತ್ತು ರೇಖಾ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಪ್ರಯೋಜನ ಸಿಗಲಿಲ್ಲ. ಆ ಸಂದರ್ಭದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿಯ ಆಭಯದ ನುಡಿಯಲ್ಲಿ ವಿಚಾರಣೆ ಮಾಡಿದರು. ಆ ಸಂದರ್ಭದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ […]Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕಾರ್ಕಳ: ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು

ಕಾರ್ಕಳ:  ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ಎಂಬಲ್ಲಿ ನಡೆದಿದೆ . ಮೃತರನ್ನು ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. ಕಳೆದ ವರ್ಷ ಕರೋನ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವು ಉಂಟಾಗಿ ಸರಿಯಾಗಿ ಕೆಲಸ ಮಾಡಲಾಗುತ್ತಿರಲಿಲ್ಲ ಎನ್ನಲಾಗಿದೆ . ಇದರಿಂದ ಮಾನಸಿಕ ನೊಂದ ಅವರು ಮನೆಯ […]Read More

error: Content is protected !!