ಭಾರತದ ಹವಾಮಾನ ಇಲಾಖೆ (IMD) ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ ನೀಡಿದೆ. ದೇಶದೆಲ್ಲೆಡೆ ಕಳೆದ ಕೆಲವು ದಿನಗಳಲ್ಲಿ ಬಿಸಿಲು ಧಗಧಗನೆ ಉರಿಯುತ್ತಿದೆ. ಜನ ಶೆಕೆಗೆ ತತ್ತರಿಸಿದ್ದಾರೆ. ಬೆಳಗ್ಗೆಯಿಂದಲೇ ಬಿಸಿಲು ತಾಪ ಆರಂಭವಾಗಿ ಹೊರಗಡೆ ಜನ ತಿರುಗಾಡಲು ಯೋಚಿಸುವಂತಾಗಿದೆ. ಇದೀಗ ಹವಾಮಾನ ಇಲಾಖೆ ಕೂಡ ಕೆಲವು ರಾಜ್ಯಗಳಿಗೆ ಭಾರೀ ತಾಪಮಾನ ಹಾಗೂ ಈಶಾನ್ಯದ ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿ, ರಾಜ್ಯಗಳ ಪಟ್ಟಿಯನ್ನು ಹವಾಮಾನ ಇಲಾಖೆ ಬಿಡುಗಡೆ ಮಾಡಿದೆ. ಈ ಹಿಂದೆ, […]Read More
Tags :Karnataka
ಬೆಂಗಳೂರು : ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆಯನ್ನು ಅಳವಡಿಸಲು ಧಾರ್ಮಿಕ ದತ್ತಿ ಇಲಾಖೆಯ ಸಚಿವಾರದ ಶ್ರೀ. ರಾಮಲಿಂಗ ರೆಡ್ಡಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕರಾದ ಶ್ರೀ. ಮೋಹನ್ ಗೌಡ, ಬ್ರಹ್ಮರ್ಷಿ ಆನಂದ ಸಿದ್ಧಿಪೀಠಂನ ಡಾ. ಮಹರ್ಷಿ ಆನಂದ ಗುರೂಜೀ, ಆನೇಕಲ್ ಮುಜರಾಯಿ ದೇವಾಲಯಗಳ ಅರ್ಚಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ. ಸೂರ್ಯನಾರಾಯಣ […]Read More
ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಆಯ್ಕೆಯಾದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ ಅಧ್ಯಕ್ಷರು ಸಂಜಯ್ ಕುಮಾರ್ ಸಿಂಗ್, ಹಿರಿಯ ಉಪಾಧ್ಯಕ್ಷರು ದೇವೇಂದರ್, […]Read More
ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಅರ್ಜಿ ಸಲ್ಲಿಸುವುದು ಹೇಗೆ?ಯಾವೆಲ್ಲ ದಾಖಲೆ
ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸುವುದು ಹೇಗೆ? ಪ್ರತೀ ಕುಟುಂಬದ ಯಜಮಾನಿಗಳು ಗೃಹಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್ https://sevasindhugs.Karnataka.gov.in/about_Kannada.html ಈ ಲಿಂಕ್ ಮೂಲಕ ಸಲ್ಲಿಸಲಬಹುದಾಗಿದೆ. ಇದಲ್ಲದೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೆ ಗ್ರಾಮ ಒನ್ , ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ […]Read More
ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.Read More
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ NPS ಸಂಘ(ರಿ) ಬೆಂಗಳೂರು ಇದರ ವತಿಯಿಂದ ಪ್ರಾರಂಭಗೊಂಡಿರುವ OPS ಸಂಕಲ್ಪ ಯಾತ್ರೆ ಅ.17 ರಂದು ಬೆಳ್ತಂಗಡಿಗೆ ಆಗಮಿಸಿತ್ತು. ಇದರ ಭಾಗವಾಗಿ ತಾಲೂಕಿನ ಎಲ್ಲಾ ಸರಕಾರಿ ನೌಕರರು ರಾಜ್ಯ ಸಂಘದ ಈ ಸಂಕಲ್ಪ ಯಾತ್ರೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ವಾಗತಿಸಿ ಬೆಳ್ತಂಗಡಿ ಗೆ ಕರೆ ತರಲಾಯಿತು.ನಂತರ ಬೆಳ್ತಂಗಡಿ ಬಸ್ ನಿಲ್ದಾಣದಿಂದ ಮೂರು ಮಾರ್ಗವಾಗಿ ಕಾಲ್ನಡಿಗೆ ಜಾಥಾದಲ್ಲಿ ತಾಲೂಕಿನ ತಹಸೀಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು. ತದನಂತರ ಯಾತ್ರೆ ಗುರುವಾಯನಕೆರೆ ಮೂಲಕ ಉಪ್ಪಿನಂಗಡಿಯಾಗಿ […]Read More