• April 30, 2025

Tags :Karyakrama

ಕಾರ್ಯಕ್ರಮ ಸ್ಥಳೀಯ

ಕುವೆಟ್ಟು: ಆಟಿಡೊಂಜಿ ಕೂಟ ಕಾರ್ಯಕ್ರಮ: ಭಾಗಿಯಾದ ವಿವಿಧ ಗಣ್ಯರು

  ಕುವೆಟ್ಟು: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಇವರ ಆಶ್ರಯದಲ್ಲಿ ನಡೆದ ಆಟಿಡೊಂಜಿ ಕೂಟ” ಕಾರ್ಯಕ್ರಮದಲ್ಲಿ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾಜಿ ಶಾಸಕರಾದ ಶ್ರೀ ಕೆ. ವಸಂತ ಬಂಗೇರ , ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಬೆಳ್ತಂಗಡಿ ಮಹಿಳಾ […]Read More

ಧಾರ್ಮಿಕ ಸ್ಥಳೀಯ

ಗುರುವಾಯನಕೆರೆ ಶ್ರೀ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ:

  ಗುರುವಾಯನಕೆರೆ: ಗುರುವಾಯನಕೆರೆ ಶ್ರೀ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಗುರುವಾಯನಕೆರೆ ಹವ್ಯಕ ಭವನದಲ್ಲಿ ಕುಣಿತ ಭಜನಾ ಮಹೋತ್ಸವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗಿಯಾಗಿದ್ದರು.Read More

error: Content is protected !!