• September 21, 2024

Tags :Kashipatna

EDUCATION ಸ್ಥಳೀಯ

ವಿಪರೀತ ಮಳೆಗೆ ಕಾಶಿಪಟ್ಣ ಹಿ.ಪ್ರಾ ಶಾಲೆ ಮೇಲ್ಚಾವಣಿ ಕುಸಿತ: ತಕ್ಷಣ ಸ್ಪಂದಿಸಿದ ಶಾಸಕ

ವಿಪರೀತ ಮಳೆ ಕಾರಣ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು. ತಕ್ಷಣವೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜಾರಿಗೆ ಪೋಷಕರು ಹಾಗೂ […]Read More

ಶಾಲಾ ಚಟುವಟಿಕೆ ಸ್ಥಳೀಯ

ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ )

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ.ಈ ಬಗ್ಗೆ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು. ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾದ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾದ್ಯಮ ತರಗತಿಗಳನ್ನು ಆರಂಭಿಸಲಾಗುವುದು.ಇದರಿಂದ ಹೆಚ್ಚು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಆಕರ್ಷಿಸಬಹುದಾಗಿದೆ ಸರ್ಕಾರ ಆರಂಭಿಕವಾಗಿ 1000 ಶಾಲೆಗಳಲ್ಲಿ ಇಂತಹ ಯೋಜನೆಯನ್ನು ಜಾರಿ ಮಾಡಿದೆ.ಆಂಗ್ಲ […]Read More

error: Content is protected !!