• June 24, 2024

Tags :Kattada

ರಾಜಕೀಯ ರಾಜ್ಯ

ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಹಾಗೂ

ಕರ್ನಾಟಕ ವಿಧಾನಪರಿಷತ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಯ ಸುರಿಮಳೆಗೈದಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿಧ್ಯಾರ್ಥಿ ವೇತನದ ಕಡಿತ ಹಾಗೂ ವೈದ್ಯಕೀಯ ಮರುಪಾವತಿಯಲ್ಲಿರುವ ಅವ್ಯವಸ್ಥೆ ಸರಿ ಮಾಡುವಂತೆ ಆಕ್ಷೇಪಿಸಿ ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೆ ಯನ್ನು ‌ಮುಂದಿಟ್ಟಿದ್ದು ಇತರ ವ್ಯವಸ್ಥೆಗಳಲ್ಲಿ ಅವ್ಯವಸ್ಥೆಗಳು ಕಾಣಲು ಗ್ಯಾರಂಟಿ ಕಾರ್ಡ್ ಕಾರಣವಾಯಿತೇ ಎಂಬುವುದರ ಬಗ್ಗೆ ಪ್ರಶ್ನೆಯನ್ನು ಇಟ್ಟಿದ್ದಾರೆ.Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ: ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿ

ಮುಂಡಾಜೆ:  ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ  ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಗೃಹ ಸಹಾಯಧನ ಮುಂತಾದ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು  ನೀಡಿದರು. ಬಿ ಎಂ ಎಸ್ ಎನ್ ಬೆಳ್ತಂಗಡಿ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಮದ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ […]Read More

error: Content is protected !!