ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ನ.8ರಂದು ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕಾಣಿಕೆ ಡಬ್ಬಿ ಕಳವು ಮಾಡಿರುವ ಘಟನೆ ನಡೆದಿದೆ. ಹಲವಾರು ಐತಿಹ್ಯಗಳನ್ನು ಹೊಂದಿರುವ ಈ ಕ್ಷೇತ್ರಕ್ಕೆ ತನ್ನ ಹರಕೆಯನ್ನು ಈಡೇರಿಸಿದರೆ ಇಷ್ಟಾರ್ಥಗಳು ನೆರವೇರುತ್ತದೆ. ಅಪಾರ ಮಹಿಮೆ ಇರುವ ಈ ಸನ್ನಿಧಾನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕ್ಷೇತ್ರದ ಎದುರು ರಸ್ತೆಯ ಪಕ್ಕದಲ್ಲಿ ಇರುವ ಕಾಣಿಕೆ ಡಬ್ಬಕ್ಕೆ ಮಾರ್ಗದಿಂದ ಸಾಗುವ ಭಕ್ತರು ಕಾಣಿಕೆ ಹಾಕಿ ಹೋಗದೇ ಇರಲಾರರು . […]Read More