ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘ(ರಿ) ಶಿಶಿಲ ಇದರ ಆಶ್ರಯದಲ್ಲಿ ನಡೆಯಲಿರುವ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟಕ್ಕೆ ಶಿಶಿಲ ಭಾಗದ ಯುವ ಮಿತ್ರರು ಯುವ ನಾಯಕ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಆತ್ಮೀಯವಾಗಿ ಆಹ್ವಾನಿಸಿದರು.Read More
Tags :Kiran
ಜಿಲ್ಲೆ
ಧಾರ್ಮಿಕ
ಸ್ಥಳೀಯ
ಮೈರೋಲ್ತಡ್ಕ:ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಲ್ತಡ್ಕ ಇಲ್ಲಿ ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಇವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರು ಉಪಸ್ಥಿತರಿದ್ದರುRead More