ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು ಸ.ಹಿ.ಪ್ರಾ.ಶಾಲೆ ಕೊಡಿಯಾಲ್ ಬೈಲ್ ಕಾನರ್ಪದಲ್ಲಿ ಉದ್ಯಮಿಗಳಾದ ಪ್ರಹ್ಲಾದ್ ಫಡಕೆ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮೀಣ ಕ್ರೀಡಾಕೂಟ ಹಾಗೂ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ, ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿಕ […]Read More