ಕೊಕ್ಕಡ(ಜು.12) : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜುಲೈ 12 ರಂದು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ DGM ಶ್ರೀ ಗುರುಪ್ರಕಾಶ್ ಶೆಟ್ಟಿ ಸಾಂಕೇತಿಕವಾಗಿ ಸೋಲಾರ್ ಪೆನಲ್ ಅನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಅವರಿಗೆ ಹಸ್ತಾಂತರಿಸಿದರು. ಶ್ರೀ ಗುರುಪ್ರಕಾಶ್ ಶೆಟ್ಟಿ ಇವರು ಬಡ ಜನರನ್ನು ತಲುಪುವಲ್ಲಿ ಸೆಲ್ಕೋ ಮಹತ್ವದ ಪಾತ್ರವನ್ನು ಹೊಂದಿದೆ. ಸೋಲಾರ್ ಅನ್ನು ಜೀವನೋಪಾಯದ […]Read More
Tags :Kokkada
ಭಾರಿ ಮಳೆಯಿಂದಾಗಿ ಕೊಕ್ಕಡ ಗ್ರಾಮದ ಬಲಿಪಗುಡ್ಡೆ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಶೀಘ್ರವಾಗಿ ಅವರನ್ನು ಸ್ಥಳಾಂತರಿಸಲು ಹಾಗೂ ನಾಳೆಯೆ ಮೇಲ್ಭಾಗದಲ್ಲಿ ಅಳವಡಿಸುವಂತೆ ತಿಳಿಸಲಾಯಿತು . ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.Read More
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ರಜನೀಶ್ ಎಂಬವರಿಗೆ ರಸ್ತೆ ಅಪಘಾತವಾಗಿದ್ದು, ತಲೆಗೆ ಗಂಭೀರ ಗಾಯಗೊಂಡಿರುತ್ತಾರೆ. ಬಡ ಕುಟುಂಬದವರಾಗಿರುವ ಇವರ ಚಿಕಿತ್ಸೆಗೆ 4 ರಿಂದ 5 ಲಕ್ಷದ ವರೆಗೆ ಹಣದ ಅವಶ್ಯಕತೆಯಿದೆ. ತಂದೆಯನ್ನು ಕಳೆದುಕೊಂಡಿರುವ ಇವರು ಮನೆಯನ್ನು ನಡೆಸಬೇಕಿದೆ. ಆದರೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಾಲ, ಸಂಘ ಸಂಸ್ಥೆಗಳ ಹಾಗೂ ಎಲ್ಲರ ಸಹಾಯದ ಹಸ್ತ ಬೇಡುತ್ತಿದ್ದಾರೆ. ಇವರು ಮೊದಲಿನಂತಾಗಲು ನಮ್ಮೆಲ್ಲರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಗೂಗಲ್ ಪೇ, ಫೋನ್ ಪೇ ನಂಬರ್: 7349350941Read More
ಕೊಕ್ಕಡ: ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ , ಸೀಮೆದೇವಾಲಯವಾಗಿರುವ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಲಯವು ಹರಿಹರ ಸಂಗಮ ಕ್ಷೇತ್ರ ವಾಗಿದ್ದು ಧನ್ವಂತರಿ ಕ್ಷೇತ್ರವೆಂದು ಹೆಸರುವಾಸಿಯಾಗಿದೆ. ಜೀರ್ಣೋದ್ಧಾರ ಕಾರ್ಯದಲ್ಲಿ ವೈದ್ಯನಾಥೇಶ್ವರ ದೇವರ ಗರ್ಭಗುಡಿ, ನಮಸ್ಕಾರ ಮಂಟಪ, ವಿಷ್ಣುಮೂರ್ತಿದೇವರ ಗರ್ಭಗುಡಿ ಹೀಗೆ ಹಲವಾರು ಗರ್ಭಗುಡಿಗಳು ಕಾರ್ಯಗತಗೊಳ್ಳುತ್ತಿದ್ದು, 2024 ನೇ ಮಾರ್ಚ್ ತಿಂಗಳಲ್ಲಿ ಶ್ರೀ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಜರುಗಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ವೇದಮೂರ್ತಿ ಬಾಲಕೃಷ್ಣ ಕೆದಿಲಾಯ […]Read More
ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ಕೊಕ್ಕಡ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಉದ್ಘಾಟನೆಯನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೃಷ್ಣ ಭಟ್ ನೇರೆವೇರಿಸಿ, ಕಾರ್ಮಿಕರ ಏಳಿಗೆಗಾಗಿ ಈ ಸಂಘಟನೆ ಶ್ರಮಿಸಲಿ ಎಂದು ಹಾರೈಸಿದರು. ಈ ಸಂಧರ್ಭದಲ್ಲಿ ಉದ್ಯಮಿಗಳಾದ ಬಾಲಕೃಷ್ಣ ನೈಮಿಷ ಸೌತಡ್ಕ ,ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ […]Read More
ಕೊಕ್ಕಡ ಗ್ರಾಮದ ಹಳ್ಳಿಂಗೇರಿ ಸಮೀಪದ ಕ್ವಾಟ್ರಸ್ ಎಂಬಲ್ಲಿ ಏ.28 ರಂದು ಬೆಳಗ್ಗೆ ಮಹಿಳರಯೋರ್ವರ ತಲೆಗೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆ ದಾಮೋದರ ಆಚಾರ್ಯ ಎಂಬವರ ಪತ್ನಿ ಗಾಯತ್ರಿ ಎಂದು ಗುರುತಿಸಲಾಗಿದೆ.Read More
ಕೌಕ್ರಾಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೋ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ
ಕೌಕ್ರಾಡಿ: ಟೆಂಪವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನ.13 ರಂದು ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ನಡೆದಿದೆ.ವಾಹನದಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯರು ಕೊಕ್ಕಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದ ಯಾತ್ರಾರ್ಥಿಗಳು ದೇವರ ದರ್ಶನ ಪಡೆದು ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹೋದ ವೇಳೆ ಈ ಘಟನೆ ಸಂಭವಿಸಿದೆ.Read More
ಕೊಕ್ಕಡ: ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಮಲ್ಲಿಗೆ ಮಜಲಿನಿಂದ ಸೌತಡ್ಕಕ್ಕೆ ಸಂಪರ್ಕಿಸುವ ಪಂಚಾಯತ್ ರಸ್ತೆಯನ್ನು ಸರಿಪಡಿಸುವಂತೆ ವಾರ್ಡ್ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗದೇ ಇದ್ದಾಗ ಸ್ಥಳೀಯ ನಿವಾಸಿಗಳೇ ಖರ್ಚು ಮಾಡಿ ಸರಿಪಡಿಸಿದ್ದಾರೆ. ಮಳೆಯ ಸಂದರ್ಭ ಅಲ್ಲಿಯ ಸ್ಥಳೀಯರು ನಡೆದಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು ಇದರಿಂದ ಬೇಸತ್ತ ಸ್ಥಳೀಯರು ಪಂಚಾಯತ್ ವಾರ್ಡ್ ಸದಸ್ಯರ ಗಮನಕ್ಕೆ ತಂದಿದ್ದರು ಆದರೆ ಏನೂ ಪ್ರಯೋಜನವಾಗದೇ ಇದ್ದಾಗ ಅಲ್ಲಿಯ ಸ್ಥಳೀಯರೇ ಹಿಟಾಚಿ ಮೂಲಕ ಹೊಂಡ ಗಳನ್ನು ಮುಚ್ಚಿ ಸಂಚಾರ ಯೋಗ್ಯವಾದ […]Read More