• June 15, 2024

Tags :Koko

ಆಯ್ಕೆ

ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರ ಮಟ್ಟದ ಕೋಕೋ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀ ರಾಮ

ಕೊಕ್ಕಡ: ವಿದ್ಯಾಭಾರತಿಯ ಕ್ರೀಡಾ ವಿಭಾಗದಿಂದ  ರಾಜಸ್ಥಾನದ ಜೈಪುರದಲ್ಲಿ ನಡೆದ ರಾಷ್ಟ್ರ ಮಟ್ಟದ ಕೋಕೋ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಆಲಂಬಿಲ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈಕೆ ಕೊಕ್ಕಡ ಗ್ರಾಮದ ನಿವಾಸಿ  ರಮೇಶ್ ಮತ್ತು  ಪ್ರೀತಾ ದಂಪತಿ ಪುತ್ರಿ. ಈಕೆಯ ಸಾಧನೆಗೆ ಶಾಸಕ ಹರೀಶ್ ಪೂಂಜರವರು ಅಭಿನಂದನೆ ಸಲ್ಲಿಸಿದ್ದಾರೆ.Read More

ಕ್ರೀಡೆ

ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕರ್ನಾಟಕ

ಹೊಸ್ಮಾರ್: ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಬೆಲ್ಮಣ್ ನಲ್ಲಿ ಸೆ.2 ರಂದು ನಡೆದ ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರಿನ ಬಾಲಕಿಯರು ಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.Read More

ಕ್ರೀಡೆ

ಹೊಸ್ಮಾರು: ಹೊಸ್ಮಾರು ವಲಯ ಮಟ್ಟದ ಖೋ – ಖೋ ಪಂದ್ಯಾಟ

ಹೊಸ್ಮಾರು: ಹೊಸ್ಮಾರು ವಲಯ ಮಟ್ಟದ ಖೋ – ಖೋ ಪಂದ್ಯಾಟಆ.18 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ್ಮಾರಿನಲ್ಲಿ ಜರುಗಿತು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಜಗದೀಶ್ ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂದ್ಯಾಟದಲ್ಲಿ 8 ತಂಡಗಳು ಭಾಗವಹಿಸಿದ್ದು, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ್ ರಾವ್ , ಸಮೂಹ ಸಂಪನ್ಮೂಲ ವ್ಯಕ್ತಿ ಕೃಷ್ಣಕುಮಾರ್ ಎನ್ ಈ ಕ್ರೀಡಾಪಟುಗಳಿಗೆ ಬಹುಮಾನವನ್ನು ವಿತರಿಸಿದರು. ವೇದಿಕೆಯಲ್ಲಿ ಸಂಪತ್ ಕುಮಾರ್, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ , ಉಪಪ್ರಾಂಶುಪಾಲರಾದ […]Read More

error: Content is protected !!