• July 15, 2024

Tags :Kokradi

ಆಯ್ಕೆ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಸ.ಫ್ರೌ.ಶಾಲೆ ಕೊಕ್ರಾಡಿಯ ಶಿಕ್ಷಕಿ ಅಕ್ಕಮ್ಮ ರಾಜ್ಯಮಟ್ಟಕ್ಕೆ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಇವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸಾಂಪ್ರದಾಯಕ ಯೋಗಾಸನ ಸ್ಪರ್ಧೆ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಥಮ ಸ್ಥಾನ, ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಸಂಯೋಜನೆಗಳ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಜಾನಪದ ಗೀತೆ ಯಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ದೊಂದಿಗೆ […]Read More

error: Content is protected !!