• November 21, 2024

Tags :kole

ಜಿಲ್ಲೆ

ಊರಿಗೆ ಬಾ ಅಂತ ಕರೆದ ಯುವತಿ ಸಹೋದರರು, ನಂಬಿ ಬಂದ ಪ್ರಿಯಕರ ವಾಪಸ್

  ಕಲಬುರಗಿ: ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು ಅಂತಾರೆ. ಅದೇ ರೀತಿ ಅಲ್ಲಿ ಯುವಕ ಯುವತಿ ಪ್ರೀತಿಸಿದ್ದರು. ಕಾಲೇಜು ಓದುತ್ತಿದ್ದ ಯುವತಿ, ಲಾಡ್ಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸಿದ್ದಳು. ಆದ್ರೆ ಈ ಪ್ರೀತಿಗೆ ಯುವತಿಯ ಮನೆಯವರು ರೆಡ್ ಸಿಗ್ನಲ್ ನೀಡಿದ್ರು. ಆದ್ರು ಕೂಡಾ ಇಬ್ಬರು ಓಡಿ ಹೋಗಿದ್ದರು. ನಂತರ ಯುವತಿಯ ಮನೆಯವರು ಯುವತಿಯನ್ನು ಕರೆದುಕೊಂಡು ತಮ್ಮ ಮನೆಗೆ ಹೋಗಿದ್ದರು. ಆದ್ರೆ ಯುವತಿ ಮಾತ್ರ ಪ್ರಿಯಕರನನ್ನು ಬಿಟ್ಟು ಇರಲಾರೆ ಅಂತ ಹಠಕ್ಕೆ ಬಿದ್ದಿದ್ದಳು. ಇದೇ ದ್ವೇಷ […]Read More

error: Content is protected !!