• July 16, 2024

Tags :Kolpadi

ಶಾಲಾ ಚಟುವಟಿಕೆ

ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

ಬೆಳಾಲು:ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ನಡೆಸಲಾಯಿತು. ಶಾಲಾ ಪ್ರವೇಶ ದ್ವಾರದಲ್ಲಿ ಶಿಕ್ಷಕರು, ಪೋಷಕರು, ಎಸ್‌.ಡಿ.ಎಂ.ಸಿ.ಯವರು ಮಕ್ಕಳನ್ನು ಆರತಿ ಬೆಳಗಿ, ದಾರಿಯುದ್ದಕ್ಕೂ ಹೂ ಚೆಲ್ಲಿ ಕರೆತಂದರು.ನಂತರ ಮಕ್ಕಳಿಗೆ ಸಿಹಿ ಹಂಚಿ ಶಾಲಾ ತರಗತಿಗಳಿಗೆ ಸ್ವಾಗತಿಸಲಾಯಿತು.ಹೊಸದಾಗಿ ದಾಖಲಾಗುವ ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಳ್ಳಲಾಯಿತು. ನಂತರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡಲಾದ ಎರಡು ಜೊತೆ ಸಮವಸ್ತ್ರ ಗಳನ್ನು ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ […]Read More

ಕಾರ್ಯಕ್ರಮ

ಕೊಲ್ಪಾಡಿ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ ನೆರವೇರಿಸಿದರು. ನಂತರ ಶಾಲಾ ವಿದ್ಯಾರ್ಥಿಗಳು,ಪೋಷಕರು ಮತ್ತು ಊರಿನ ವಿದ್ಯಾಭಿಮಾನಿಗಳಿಂದ ಮೆರವಣಿಗೆ ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ್ಯ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯದ ಕೃಷಿ ವಿಭಾಗದ ಮೇಲ್ವಿಚಾರಕರಾದ ರಮೇಶ್ ಗೌಡ,ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಲೋಕೇಶ್ ಓಣಾಜೆ,ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ,ಅಂಗನವಾಡಿ ಕಾರ್ಯಕರ್ತೆ […]Read More

error: Content is protected !!