ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ,ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸುವ ಬಗ್ಗೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಹಿನ್ನೆಲೆಯಲ್ಲಿ ಶಾಲಾ ಸಂಸತ್ ಚುನಾವಣೆಯನ್ನು ಇವಿಎಂ ಬಳಸಿ ಮಾಡಲಾಯಿತು. ಚುನಾವಣಾ ಅಧಿಸೂಚನೆ,ನಾಮಪತ್ರ ಸಲ್ಲಿಕೆ,ಪರಿಶೀಲನೆ, ಚಿಹ್ನೆ ಗಳ ವಿತರಣೆ, ಚುನಾವಣಾ ಪ್ರಚಾರ ಪ್ರಕ್ರಿಯೆಗಳು ನಡೆದು,ಚುನಾವಣೆಯ ದಿನ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಶಿಸ್ತಿನಿಂದ ಬಂದು,ತಮ್ಮ ಗುರುತು ಪತ್ರ ತೋರಿಸಿ ಮತ ಚಲಾಯಿಸಿದರು. ಸಾರ್ವತ್ರಿಕ ಚುನಾವಣೆಗಳಲ್ಲಿ ಬಳಸುವ ರೀತಿಯಲ್ಲಿ ಇವಿಎಂ ಮಾದರಿಯ ಮೊಬೈಲ್ […]Read More