ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಶಾಸಕ ಶ್ರೀ ಕೆ ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗ ಸೆ.14 ರಂದು ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ […]Read More