• October 13, 2024

Tags :Kota

ಕಾರ್ಯಕ್ರಮ ಕ್ರೀಡೆ ಜಿಲ್ಲೆ ಸ್ಥಳೀಯ

ಕೋಟ ಹೊಳಪು -2022 :ಮಹಿಳೆಯರ ವಿಭಾಗದಲ್ಲಿ ಬಂದಾರು ಗ್ರಾ.ಪಂ ಸದಸ್ಯೆ ವಿಮಲ 100,200

  ಬಂದಾರು: ಡಾ| ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯತಿ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪಂಚಾಯತ್ ರಾಜ್, ನಗರಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಸಿಬ್ಬಂದಿಗಳಿಗೆ ನಡೆದ ಹೊಳಪು-2022 ಕ್ರೀಡಾಕೂಟದಲ್ಲಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ವಿಮಲ ಮಹಿಳೆಯರ ವಿಭಾಗದ 100 ಮೀಟರ್, 200 ಮೀಟರ್ ಓಟದಲ್ಲಿ ಪ್ರಥಮ, ಗುಂಡೆಸೆತದಲ್ಲಿ ದ್ವಿತೀಯ ಸ್ವಾನ ಪಡೆದಿರುತ್ತಾರೆ.ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ […]Read More

error: Content is protected !!