• March 24, 2025

Tags :Kotiyan

ಆಯ್ಕೆ ಧಾರ್ಮಿಕ ಸ್ಥಳೀಯ

ಬಳಂಜ:ನಾಲ್ಕೂರು- ತೆಂಕಾರಂದೂರು 35 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ

  ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಕಳೆದ 34 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ […]Read More

error: Content is protected !!