• July 16, 2024

Tags :Koyyuru

ಜಿಲ್ಲೆ ದೇಶ ರಾಜಕೀಯ

ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾರ್ಚ್ 20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ […]Read More

ಚುನಾವಣೆ

ಕೊಯ್ಯುರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೊಯ್ಯೂರು:ಕೊಯ್ಯುರು ಗ್ರಾಮದ ಆದೂರ್ ಪೇರಾಲ್ ನಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಚುನಾವಣಾ ಪ್ರಚಾರ ಸಂಧರ್ಭದಲ್ಲಿ ಹಲವಾರು ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕೊಯ್ಯುರ್ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ನಾರಾಯಣ ನೀರಾಕಜೆ, ಬಿಜೆಪಿಯ ಸಕ್ರಿಯ ಕಾರ್ಯಕರ್ತ ಮೋನಪ್ಪ ಸಾಲಿಯಾನ್ ಬಜಿಲ, ರವೀಂದ್ರ ಪೂಜಾರಿ ಬಜಿಲ, ಲೋಹಿತ್ ಉಮಿಯ, ಸುರೇಶ ಉಮಿಯ, ಯೋಗೀಶ್ ಪದ್ಮುಂಜ, ದೇಜಪ್ಪ ನಿರಾರಿ, ರವೀಂದ್ರ ಆಚಾರ್ಯ ಕೊಯ್ಯುರು ಮುಂತಾದವರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. […]Read More

ಜಿಲ್ಲೆ ನಿಧನ ಸ್ಥಳೀಯ

ಕೊಯ್ಯೂರು ನಿವಾಸಿ ಯಶೋಧರ ನಿಧನ

ಕೊಯ್ಯೂರು: ಕೊಯ್ಯೂರು ನಿವಾಸಿ, ಕ್ಯಾರಂ ಆಟಗಾರ ಯಶೋಧರ(39) ಅನಾರೋಗ್ಯದಿಂದ ಜ.18 ರಂದು ನಿಧನರಾದರು. ಇವರು ಚಿನ್ನದ ಕೆಲಸಗಾರರಾಗಿದ್ದು, ಹೆಂಡತಿ ಕಸ್ತೂರಿ, ಇಬ್ಬರು ಹೆಣ್ಣು ಮಕ್ಕಳಾದ ಹರ್ಷಿತ, ಅಕ್ಷಿತಾ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆRead More

ಅಪಘಾತ ಸ್ಥಳೀಯ

ಕೊಯ್ಯೂರು ಕ್ರಾಸ್ ಬಳಿ ಬೈಕ್ ಮತ್ತು ಬಸ್ ಡಿಕ್ಕಿ: ಓರ್ವ ಸಾವು

ಲಾಯಿಲ: ಉಜಿರೆಯಿಂದ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ತೆರಳುತ್ತಿರುವ ವೇಳೆ ಕೊಯ್ಯೂರು ಕ್ರಾಸ್ ಬಳಿ ಬೈಕ್ ಗೆ ಹುಬ್ಬಳ್ಳಿಯಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಸವಾರ ಸಣ್ಣ ಪುಟ್ಟ ಗಾಯಗೊಂಡಿರುವ ಘಟನೆ ಡಿ.20 ರಂದು ನಡೆದಿದೆ. ಬೈಕ್ ಸವಾರ ವಿಜಯ್ ಎಂಬಾತ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮತ್ತೋರ್ವ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. […]Read More

ಜಿಲ್ಲೆ ಸ್ಥಳೀಯ

ಕೊಯ್ಯೂರು ಗ್ರಾಮದ ಅರಂತೊಟ್ಟುವಿನಲ್ಲಿ ಅಪರೂಪದ ಸಾರಿಬಾಳ ಹಾವು ಪತ್ತೆ: ಸುರಕ್ಷಿತವಾಗಿ ಕಾಡಿಗೆ ಬಿಟ್ಟ

ಕೊಯ್ಯೂರು: ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬವರ ಮನೆಯಲ್ಲಿ ಅಪರೂಪದ ಸಾರಿಬಾಳ ಹಾವು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದದ ಸಾರಿಬಾಳ ಹಾವು ಕೋಳಿ ಮರಿಯನ್ನು ನುಂಗುತ್ತಿದ್ದ ವೇಳೆ ಅದನ್ನು ಕಂಡ ಮನೆಯವರು ಉರಗ ತಜ್ಞ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಗೆ ಧಾವಿಸಿದ ಸ್ನೇಕ್ ಅಶೋಕ್ ರಕ್ಷಿಸಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ತೀರ ಕಡಿಮೆ ಕಾಣಿಸಿಕೊಳ್ಳುವ ಈ ಸಾರಿಬಾಳ ಹಾವು ಮನೆಯಲ್ಲಿ ಪತ್ತೆಯಾಗಿರುವುದು ಮನೆ ಮಂದಿಗೆ ಆತಂಕವಾಗಿದೆ. ರಾತ್ರಿ […]Read More

error: Content is protected !!