• July 15, 2024

Tags :Krishi

ಕಾರ್ಯಕ್ರಮ

2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ: ಕೃಷಿ ಯಂತ್ರೋಪಕರಣಗಳ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಧರ್ಮಸ್ಥಳ ವತಿಯಿಂದ 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಇಂದು ಜರುಗಿತು. 2023-24 ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ಕೃಷಿ ಸಚಿವರಾದ ಎನ್ ಚೆಲುವರಾಯ ಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮತ್ತು ಕೃಷಿ ಯಂತ್ರೋಪಕರಣಗಳ ವಿತರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಪೂಜ್ಯ ಡಾ ಡಿ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಮುಂಡಾಜೆ ಪ್ರಾ.ಕೃ.ಪ.ಸ ಸಂಘದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣ ಫಡ್ಕೆ ಹಾಗೂ ಮಧುಕರ ರಾವ್

ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಛೇರಿ ಸಹಾಯಕರಾಗಿ ಕರ್ತವ್ಯವನ್ನು ಆರಂಭಿಸಿ ಮುಂದೆ ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ನಂತರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸುಧೀರ್ಘ 44 ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದ ನಾರಾಯಣ ಫಡ್ಕೆ ಮತ್ತು ಮತ್ತು ಗುಮಾಸ್ತರಾಗಿ ಕರ್ತವ್ಯವನ್ನು ಆರಂಭಿಸಿ ನಂತರ ಭಡ್ತಿಗೊಂಡು ಶಾಖಾ ವ್ಯವಸ್ಥಾಪಕರಾಗಿ ವಿವಿಧ ಶಾಖೆಗಳಲ್ಲಿ 36 ವರ್ಷಗಳು ಕರ್ತವ್ಯ ನಿರ್ವಹಿಸಿದ ಮಧುಕರ ರಾವ್ ಅ.31 ರಂದು ನಿವೃತ್ತರಾದ ಇವರಿಗೆ ನ.1 ರಂದು ಮುಂಡಾಜೆ ಪ್ರಾಥಮಿಕ […]Read More

ಚುನಾವಣೆ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ:ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹಾಗೂ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯು ಅ.30 ರಂದು ಜರುಗಿತು. ಕಳೆದ ಎರಡು ದಿನಗಳಿಂದ ಚುನಾವಣೆಯ ಸುದೀರ್ಘ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ .ಕೆ.ವಸಂತ ಬಂಗೇರರವರು ಹಾಗೂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ರಂಜನ್ ಜಿ.ಗೌಡರವರು ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಗ್ರಾಮೀಣ ಅಧ್ಯಕ್ಷರಾದ ರಾಯ್ ಪುದುವೆಟ್ಟು,ಗ್ರಾಮೀಣ ಬ್ಲಾಕ್ ಕಾಂಗ್ರೆಸ್ಸಿನ […]Read More

error: Content is protected !!