• July 16, 2024

Tags :Kuduremuka

ಜಿಲ್ಲೆ ರಾಜಕೀಯ ರಾಜ್ಯ ಸ್ಥಳೀಯ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಬಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ ಅನುಮತಿ […]Read More

error: Content is protected !!