• January 24, 2025

Tags :Kuladeep

ಕ್ರೈಂ ಜಿಲ್ಲೆ ರಾಜ್ಯ ಸ್ಥಳೀಯ

ಪುಂಜಾಲಕಟ್ಟೆ: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ: ಪುಂಜಾಲಕಟ್ಟೆ ಪೊಲೀಸರ

  ಪುಂಜಾಲಕಟ್ಟೆ: ಸಿವಿಲ್ ವ್ಯಾಜ್ಯ ಸಂಬಂಧ ವಕೀಲರೊಬ್ಬರ ಮೇಲೆ ಕೇಸ್ ದಾಖಲಿಸಿ ಹಲ್ಲೆ ನಡೆಸಿದ ಪುಂಜಾಕಟ್ಟೆಯ ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದೆ ಇಂತಹ ಪ್ರಕರಣಗಳು ಕಂಡುಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಮಾಡಲಾಗುವುದು ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ. ಪೊಲೀಸರು ಸಿವಿಲ್ ದಾವೆಗಳಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ಪೊಲೀಸ್ ಮಹಾನಿರ್ದೇಶಕರು ಹೊರಡಿಸಿರುವ ನಿರ್ದೇಶನವು ಕೇವಲ ಕಾಗದಕ್ಕೆ ಸೀಮಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆಯ ಸಬ್‌ಇನ್ಸ್‌ಪೆಕ್ಟರ್‌ ಕೆ.ಪಿ. ಸುತೇಶ್ ಅವರು ತಮ್ಮ ಮೇಲೆ ಕಾನೂನುಬಾಹಿರವಾಗಿ […]Read More

error: Content is protected !!