• July 15, 2024

Tags :Kuldeep

ಕ್ರೈಂ ಜಿಲ್ಲೆ ಪ್ರತಿಭಟನೆ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಮೇಲೆ ಹಲ್ಲೆ ಪ್ರಕರಣ: ಎಸ್ ಐ ಸುತೇಶ್

ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಅವರ ಮೇಲೆ ಹಲ್ಲೆ ಆರೋಪದಡಿ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ವಕೀಲರಾಗಿರುವ ರಕ್ಷಿತ್ ಶಿವರಾಂ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಘಟನೆಯ ಬಗ್ಗೆ ರಾಜ್ಯ ವಕೀಲರ ಸಂಘದ ಅಧ್ಯಕ್ಷರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಪಿಎಸ್ ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮನವಿ […]Read More

error: Content is protected !!