• June 13, 2024

Tags :Kuntalapalke

ಕಾರ್ಯಕ್ರಮ

ಕುಂಟಾಲಪಲ್ಕೆ: ಸ. ಹಿ ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಬಂದಾರು:  ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಯಲ್ಲಿ ಆ.10ರಂದು  ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಕಾರ್ಯಕ್ರಮದ ಸಂಪೂರ್ಣ ವಿವರವನ್ನು ಪೋಷಕರಿಗೆ ನೀಡಿದರು. ನಂತರ 1 ರಿಂದ 3 ನೇ ತರಗತಿ ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ ಮತ್ತು ಬಾವುಟದ ಚಿತ್ರ ಬಿಡಿಸುವ ಸ್ಪರ್ಧೆ, 4 ಮತ್ತು5 ನೇ ತರಗತಿ ಗೆ ಗೀತಗಾಯನ(ದೇಶಭಕ್ತಿ ಗೀತೆ) […]Read More

error: Content is protected !!