• November 2, 2024

Tags :Kuppetti

ನಿಧನ

ಕುಪ್ಪೆಟ್ಟಿ ನಿವಾಸಿ ರಾಝಿಕ್ ದುಬೈನಲ್ಲಿ ಸಾವು

  ಕುಪ್ಪೆಟ್ಟಿ: ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ನಿವಾಸಿ, ನವ ವಿವಾಹಿತ ರಾಝಿಕ್ ಅನುಮಾನಾಸ್ಪದವಾಗಿ ದುಬೈಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಕೆಲಸಕ್ಕಾಗಿ ದುಬೈಗೆ ತೆರಳಿದ್ದರು. ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. ರಠಝಿಕ್ ರಾಝಿಕ್ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.Read More

ಅಪಘಾತ ಜಿಲ್ಲೆ ಸ್ಥಳೀಯ

ಕುಪ್ಪೆಟ್ಟಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ರಿಕ್ಷಾ ಪಲ್ಟಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ

  ಗುರುವಾಯನಕೆರೆಯಿಂದ ಉಪ್ಪಿನಂಗಡಿ ಸಾಗುವ ಕುಪ್ಪೆಟ್ಟಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ರಿಕ್ಷಾ ಕಣಿವೆಗೆ ಪಲ್ಟಿಯಾದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ. ಗೂಡ್ಸ್ ರಿಕ್ಷಾ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆRead More

ಕಾರ್ಯಕ್ರಮ ಸ್ಥಳೀಯ

ಕುಪ್ಪೆಟ್ಟಿ ವಲಯದ ಪ್ರತಿಭಾ ಕಾರಂಜಿ, ಮೈರೋಳ್ತಡ್ಕ,ಉರುವಾಲು ಮತ್ತು ಪದ್ಮುಂಜ ಶಾಲೆಗಳಿಗೆ ಸಮಗ್ರ ಪ್ರಶಸ್ತಿ

  ಬಂದಾರು:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಇವರ ಸಹಯೋಗದೊಂದಿಗೆ ಕುಂಟಾಲಪಲ್ಕೆ ಶಾಲೆಯಲ್ಲಿ ನಡೆದ ಕುಪ್ಪೆಟ್ಟಿ ವಲಯ ಮಟ್ಟದ ಸುಮಾರು 16 ಶಾಲೆಗಳ ವಿದ್ಯಾರ್ಥಿಗಳ ವಲಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಮತ್ತು ಕಿರಿಯ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಪಡೆದುಕೊಂಡಿತು. […]Read More

ಕಾರ್ಯಕ್ರಮ ಸ್ಥಳೀಯ

ಕುಪ್ಪೆಟ್ಟಿ ವಲಯ ಮಟ್ಟದ ಪ್ರತಿಭಾ ಕಾರಂಜಿ

  ಬಂದಾರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ ಇವರ ಸಹಯೋಗದೊಂದಿಗೆ ಕುಪ್ಪೆಟ್ಟಿ ವಲಯ ಮಟ್ಟದ ಸುಮಾರು 16 ಶಾಲೆಗಳ ವಿದ್ಯಾರ್ಥಿಗಳ ‘ವಲಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆ ಕುಂಟಾಲಪಲ್ಕೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ,’ ಇಂತಹ ವೇದಿಕೆಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಸಹಕಾರಿ,ಎಲ್ಲಾ […]Read More

error: Content is protected !!