• November 2, 2024

Tags :Laila

ಆಯ್ಕೆ ರಾಜಕೀಯ ಸ್ಥಳೀಯ

ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್

  ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್ ನೇಮಕಗೊಂಡಿದ್ದು, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ ,ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು,ಜಯಂತ್ ಓಡಿಕಾರ್ ನಾವೂರುಇವರು ನೇಮಕಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆRead More

ಜಿಲ್ಲೆ ರಾಜ್ಯ ಸ್ಥಳೀಯ

ಡಾಟ್ ಮಂಡಲ ಆರ್ಟ್ ಕಲೆಯನ್ನು ಕಲಿತು 35 ನಿಮಿಷಗಳಲ್ಲಿ 40 ಸೆಂ.ಮೀ ಅಗಲದ

  ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಚಂದ್ರಶೇಖರ ಆಚಾರ್ಯ ಮತ್ತು ಸರಸ್ವತಿ ಆಚಾರ್ಯ ಇವರ ಮಗಳು ಸುರಕ್ಷಾ ಆಚಾರ್ಯ ಚಿಕ್ಕಂದಿನಿಂದಲೂ ಎಲ್ಲಾ ಕಲೆಗಳಲ್ಲೂ ಆಸಕ್ತಿ ಹೊಂದಿದ್ದು ಎಲ್ಲಾ ಕಲೆಗಳಲ್ಲೂ ಸಾಧನೆ ಮಾಡಿ ಹಲವಾರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಅರುಣ್ ಕುಮಾರ್ ಧರ್ಮಸ್ಥಳ ಇವರಿಂದ 3 ವರ್ಷಗಳ ಕಾಲ ಯಕ್ಷಗಾನ ತರಬೇತಿಯನ್ನು ಪಡೆದು ಮಂಗಳೂರು, ಧಾರವಾಡ, ಕಾರ್ಕಳ, ಶ್ರವಣಬೆಳಗೊಳ, ಚಿಕ್ಕಮಗಳೂರು ಹೀಗೆ ಮುಂತಾದ ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಮಾಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪೆನ್ಸಿಲ್ ಆರ್ಟ್, ಲೀಫ್ ಆರ್ಟ್, […]Read More

ಕಾರ್ಯಕ್ರಮ ಚುನಾವಣೆ ಜಿಲ್ಲೆ ಸ್ಥಳೀಯ

ಕಡಿರುದ್ಯಾವರ: ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ

  ಕಡಿರುದ್ಯಾವರ: ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ಮಾ.20 ರಂದು ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.Read More

ಜಿಲ್ಲೆ ಸಮಸ್ಯೆ ಸ್ಥಳೀಯ

ಕುಡಿಯುವ ನೀರಿನ ಕೊರತೆ: ಲಾಯಿಲ ಗ್ರಾ.ಪಂ ಸದಸ್ಯರಿಂದ ನೀರು ಪೂರೈಕೆ

  ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದಸಾಗುತ್ತಿದ್ದು ಇದರಿಂದ ಕುಡಿಯುವ ನೀರಿನ ಪ್ರಮುಖ ಪೈಪ್ ಲೈನ್ ಹೊಂದಿರುವ ಪೈಪ್ ಒಡೆದು ಹೋಗಿ ಆಗಾಗ ತೊಂದರೆ ಆಗುತ್ತಿರುವ ನಡುವೆ. ಕಳೆದ ಒಂದು ವಾರಗಳ ಹಿಂದೆ ಅನಿರೀಕ್ಷಿತವಾಗಿ ವಾರ್ಡ್ ನ ಕೊಯ್ಯೂರು ಕ್ರಾಸ್,ಅಯೋಧ್ಯ ನಗರ, ಕುಳೆಂಜಿಲೋಡಿ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದ ಕೊಳವೆ ಬಾವಿಯಿಂದ ಮಣ್ಣು ಮಿಶ್ರಿತ ನೀರು ಬರಲು ಪ್ರಾರಂಭ ಗೊಂಡು ಈ ವ್ಯಾಪ್ತಿಯ ಮನೆಗಳಿಗೆ ಕುಡಿಯಲು ನೀರು ಕೂಡ […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಲಾಯಿಲ ಗ್ರಾ.ಪಂ ಗೆ ಕಸದ ಬುಟ್ಟಿ ವಿತರಣೆ

  ಲಾಯಿಲ: ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜುಲೈ.21 ರಂದು ಲಾಯಿಲ ಗ್ರಾ.ಪಂ ನಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು. ಈ ಸಂದರ್ಭದಲ್ಲಿ ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನಡಿಕ್ಟ್ ಅವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ಕಸದ ಬುಟ್ಟಿಗಳನ್ನು ಹಸ್ತಾಂತರಿಸಿದರು. ಈ ವೇಳೆ ಲಾಯಿಲ ಗ್ರಾ.ಪಂ ಲೆಕ್ಕಪರಿಶೋಧಕಿ ಸುಪ್ರಿತಾ […]Read More

ಕ್ರೈಂ ನಿಧನ

ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಲಾಯಿಲದ ಮಹಿಳೆ

  ಬೆಳ್ತಂಗಡಿ ನಗರ ಪಂಚಾಯತ್ ನಲ್ಲಿ ಎರಡು ವರ್ಷಗಳ ಕಾಲ ಹೊರಗುತ್ತಿಗೆ ಸಿಬ್ಬಂದಿಯಾಗಿ ಕರ್ತವ್ಯನಿರ್ವಹಿಸುತ್ತಿದ್ದ ಯಶಸ್ವಿನಿ ಎಂಬ ಯುವತಿ ಎ.4 ರಂದು ರಾತ್ರಿ ಮಂಗಳೂರಿನಲ್ಲಿ ತನ್ನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಈಕೆ ಮದುವೆಯಾಗಿ 5 ವರ್ಷಗಳಾಗಿದ್ದು ಮೂಲತಃ ಮುಡಿಪುವಿನ ಮಂಚಿ ಎಂಬಲ್ಲಿ ನೆಲೆಸಿದ್ದರು. ಕೆಲಸದ ನಿಮಿತ್ತ ವಾಮಂಜೂರಿನ ಬಾಡಿಗೆ ರೂಂ ನಲ್ಲಿ ವಾಸವಿದ್ದರು. ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.Read More

ಸಮಸ್ಯೆ ಸ್ಥಳೀಯ

ಗುರುವಾಯನಕೆರೆಯಿಂದ ಲಾಯಿಲವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸುವಂತೆ ರಸ್ತೆ ತಡೆ ನಡೆಸಿ

  ಗುರುವಾಯನಕೆರೆ: ಗುರುವಾಯನಕೆರೆಯಿಂದ ಲಾಯಿಲ(ಬೆಳ್ತಂಗಡಿ)ವರೆಗಿನ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು  ಮುಚ್ಚಿಸಿ ಸರಿಪಡಿಸುವಂತೆ ಸೆ.10ರಂದು ಗುರುವಾಯನಕೆರೆ ಬಂಟರ ಭವನ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಲಾಯಿತು. ಮೂರು ದಿನಗೊಳಗಾಗಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದ ಗುಂಡಿಗಳನ್ನು ಸರಿಪಡಿಸದೇ ಇದ್ದಲ್ಲಿ ಇಂದು ಅನಿರ್ಧಿಷ್ಟಾವಧಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲ ಇಂಜಿನಿಯರ್ ಗೆ ಬೆಳ್ತಂಗಡಿ ದ್ವಾರಕ ಮೋಟಾರ್ ಡ್ರ್ಐವಿಂಗ್ ಸ್ಕೂಲ್ ಮಾಲಕ ಯಶವಂತ ಆರ್ ಬಾಳಿಗ ಪತ್ರ ಬರೆದಿದ್ದರು ಅದರಂತೆ ಸೆ.10ರಂದು […]Read More

ಕಾರ್ಯಕ್ರಮ ಶುಭಾರಂಭ ಸ್ಥಳೀಯ

ಲಾಯಿಲ:ಸಂಗಮ ಸಭಾಭವನ ಉದ್ಘಾಟನೆ

  ಲಾಯಿಲ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ  ಜ್ಯೋತಿ ಆಸ್ಪತ್ರೆ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಸಂಗಮ ಸಭಾಭವನ ಉದ್ಘಾಟನಾ  ಕಾರ್ಯಕ್ರಮವು ಆ.7 ರಂದು ನೆರವೇರಿತು. ಕಾರ್ಯಕ್ರಮದ   ಉದ್ಘಾಟನೆಯನ್ನು  ಶ್ರೀ ಆದಿಚುಂಚನಗಿರಿ ಮಹಾಸಂಸ್ದಾಪನ ಶಾಖಾ ಮಠ  ಕಾವೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಕರ್ನಾಟಕ ಸರಕಾರ ಮಾಜಿ ಸಚಿವರು  ಕೆ. ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ  ಶಾಸಕ ಹರೀಶ್ ಪೂಂಜ,  ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ .ಪಿ ಕುಶಾಲಪ್ಪ […]Read More

error: Content is protected !!