ಬೆಳ್ತಂಗಡಿ; ಲಯನ್ಸ್ ಪ್ರಾಂತ್ಯಾಧ್ಯಕ್ಷ, ಶ್ರದ್ಧಾ ಎಂಟರ್ ಪ್ರೈಸಸ್ ಮಾಲಕ ವಸಂತ ಶೆಟ್ಟಿ ಅವರ ಪ್ರಾಂತ್ಯ 5 ರ ಪ್ರಾಂತ್ಯ ಸಮ್ಮೇಳನವು ನ. 27 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಸಮ್ಮೇಳನ ಸಮಿತಿ ಸಮಾಲೋಚನಾ ಸಭೆ ನ.14 ರಂದು ಜರುಗಿತು. ಪ್ರಾಂತ್ಯಾಧ್ಯಕ್ಷ ವಸಂತ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರು,ಕಾರ್ಯಾಧ್ಯಕ್ಷ ಹೇಮಂತ ರಾವ್ ಎರ್ಡೂರು, ಕೋಶಾಧಿಕಾರಿ ಸುರೇಂದ್ರ, ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಸಮಿತಿ ಗೌರವ […]Read More
Tags :Lions
ಉಜಿರೆ: ಉಜಿರೆ ಶ್ರೀರಾಮಕೃಷ್ಣ ಸಭಾ ಮಂಟಪದಲ್ಲಿ ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ 24ನೇ ವಾರ್ಷಿಕ ಮಹಾಸಭೆ ಆ.28 ರಂದು ಜರಗಿತು. ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷರು ಮತ್ತು ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಕೋಶಾಧಿಕಾರಿಗಳಾದ ಬಿ ವಾಸುದೇವ ಸೋಮಯಾಜಿ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೂಟ ಮಹಾ ಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷರಾದ ಹೆಚ್ ಸತೀಶ್ ಹಂದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೂಟ ಮಹಾ ಜಗತ್ತಿನ ಸದಸ್ಯರ ಸಂಖ್ಯೆ ಹೆಚ್ಚಳ ಮಾಡುವುದರಿಂದ ಸರ್ಕಾರದ ಸವಲತ್ತುಗಳನ್ನು […]Read More