• November 4, 2024

Tags :Live

ಕಾರ್ಯಕ್ರಮ ಜಿಲ್ಲೆ ಸಭೆ ಸ್ಥಳೀಯ

ಲೈವ್‌ ಚಾನೆಲ್‌ ಅಸೋಸಿಯೇಶನ್‌ ಅಸ್ತಿತ್ವಕ್ಕೆ ‌: ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್

  ಕಾರ್ಕಳ : ಲೈವ್‌ ಚಾನೆಲ್‌ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್‌ ಚಾನೆಲ್‌ ಅಸೋಸಿಯೇಶನ್‌ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್‌ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್‌ ಚಾನೆಲ್‌ ಅಸೋಸಿಯೇಶನ್‌ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್‌ ಚಾನೆಲ್‌ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪರಿಕರ ಖರೀದಿ ಬಂಡವಾಳ, […]Read More

ಕಾರ್ಯಕ್ರಮ ಸ್ಥಳೀಯ

ಲೈವ್ ಸ್ಟ್ರೀಮಿಂಗ್ ಅಸೋಸಿಯೇಶನ್ ಪೂರ್ವಭಾವಿ ಸಭೆ

  ಮೂಡಬಿದ್ರೆ: ದಕ್ಷಿಣ ಕನ್ನಡ ,ಉಡುಪಿ ಸೇರಿದಂತೆ ಇತರ ಕಡೆಗಳಲ್ಲಿ ನೇರಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಗಳು ಗುಣಮಟ್ಟ ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಅಸೋಸಿಯೇಷನ್ ರಚಿಸುವ ಅವಶ್ಯಕತೆಯ ಉದ್ಧೇಶಕ್ಕಾಗಿ ಮೂಡಬಿದಿರೆ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆದು […]Read More

error: Content is protected !!